ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ
ತೆಲಂಗಾಣ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ. ಪಂಜಾಬ್ನವರು ನವೆಂಬರ್ನಿಂದ ಕೊಡುತ್ತೇವೆ ಅಂತಾ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಕೊಡುವುದಾಗಿ ಹೇಳಿದ್ದಾರೆ. ಛತ್ತೀಸಗಢ (Chhattisgarh)…
HAL: ಅಮೆರಿಕದ ಜಿಇ ಜೊತೆ ಸೇರಿ ಫೈಟರ್ ಜೆಟ್ ಎಂಜಿನ್ ತಯಾರಿಕೆಗೆ ಎಚ್ಎಎಲ್ ಒಪ್ಪಂದ; ಒಮ್ಮೆಲೇ ಜಿಗಿದ ಷೇರುಬೆಲೆ
HAL MoU With GE Aerospace: ತೇಜಸ್ ಎಂಕೆ2 ಫೈಟರ್ ಜೆಟ್ಗೆ ಎಫ್414 ಎಂಜಿನ್ಗಳನ್ನು ತಯಾರಿಸಲು ಜಿಇ ಏರೋಸ್ಪೇಸ್ ಜೊತೆ ಎಚ್ಎಎಲ್ ಎಂಒಯು ಒಪ್ಪಂದ ಮಾಡಿಕೊಂಡಿದೆ. ಈ ಬಳಿಕ ಜೂನ್ 23ರ ಬೆಳಗ್ಗೆ ಎಚ್ಎಲ್ ಷೇರುಬೆಲೆ ದಿಢೀರ್ ಏರಿಕೆ ಕಂಡಿದೆ. ಬೆಂಗಳೂರು:…
Vijay Varma Net Worth: 150 ಕೋಟಿ ರೂ. ಒಡತಿ ತಮನ್ನಾಗೆ ಕೇವಲ 17 ಕೋಟಿ ರೂ. ಹೊಂದಿರುವ ವಿಜಯ್ ವರ್ಮಾ ಜತೆ ಪ್ರೀತಿ
Tamannaah Bhatia Net Worth: ತಮನ್ನಾ ಭಾಟಿಯಾ ಅವರು ವಿಜಯ್ ವರ್ಮಾಗೆ ಮನಸೋತಿದ್ದಾರೆ. ಇಬ್ಬರೂ ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಖ್ಯಾತ ನಟಿ ತಮನ್ನಾ ಭಾಟಿಯಾ (Tamanna Bhatia) ಅವರು ಈಗ ಪ್ರೀತಿ-ಪ್ರೇಮದ ಕಾರಣಕ್ಕಾಗಿ ಹೆಚ್ಚು ಸುದ್ದಿ ಆಗುತ್ತಿದ್ದಾರೆ.…
ಬಡ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೆಳೆಯಲು ಮೊಬೈಲ್ ವ್ಯಾನ್ ಕ್ಯಾಂಪೇನ್; ಏನಿದು ಹೊಸ ಉಪಕ್ರಮ?
ಬಡ ಮಕ್ಕಳನ್ನು ಅಂಗನವಾಡಿಗೆ ಸೆಳೆಯಲು ವಿನೂತನ ಅಭಿಯಾನ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು: ಚಿಂದಿ ಆಯುವ, ರದ್ದಿ ಹೆಕ್ಕುವ ಮತ್ತು ಬಡತನದ ಅಂಚಿನಲ್ಲಿರುವ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ದೊರೆಯುವಂತೆ ಮಾಡಲು ಮತ್ತು ಅವರಲ್ಲಿ ಕಲಿಕೆಯ ಬಗ್ಗೆ ಆಸಕ್ತಿ…
ಈ ಸರ್ಕಾರದವರು ಇದುವರೆಗೂ ಯಾರೂ ನಮ್ಮ ಬಳಿ ಕಮೀಷನ್ ಕೇಳಿಲ್ಲ, ಕೇಳಿದ್ರೆ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ
ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು (ಜೂನ್ 23) ಸಿದ್ದರಾಮಯ್ಯನವರನ್ನು ಭೇಟಿ ಮಾಡಿತು. ಈ ವೇಲೆ ಸಿಎಂ ಏನು ಹೇಳಿದ್ರು? ಗುತ್ತಿಗೆಗಾರರ ಏನಂದ್ರು? ಇಲ್ಲಿದೆ ವಿವರ ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ(contractors association…
ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ
ಬಿಜೆಪಿ ಮುಖಂಡನ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು: ಬಿಜೆಪಿ ಮುಖಂಡನ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.…
Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದೀಗ ನಾಲ್ವರು ಆರೋಪಿಗಳನ್ನ…
ಯುವತಿಯಿಂದ ಬಂತು ವಾಟ್ಸ್ಅಪ್ ವಿಡಿಯೋ! ಟೆಂಪ್ಟ್ ಆದ ಮುದುಕ ಅವಾಂತರ ಮಾಡಿಕೊಂಡ! ಸೈಬರಾಬಾದ್ ಪೊಲೀಸರು ನೀಡಿದ ಅಭಯ ಏನು?
ಮೊನ್ನೆ ಬೆಂಗಳೂರು ನಗರದ ಮೆಜೆಸ್ಟಿಕ್ನಲ್ಲಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರಿಗೆ ಮತ್ತುಬರುವ ಔಷಧಿ ನೀಡಿ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿತ್ತು. ನಿನ್ನೆ ಹೈದರಾಬಾದಿನಲ್ಲಿ ಯುವತಿಯೊಬ್ಬಳ ವಾಟ್ಸ್ಅಪ್ ವಿಡಿಯೋ ಸಂದೇಶ ಕಳಿಸಿ, 79 ವರ್ಷದ ಮುದುಕನನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ. ಆ ವಯೋವೃದ್ಧನ…
ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್
ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ನಗರದ ಆರ್ಎಂಸಿ ಯಾರ್ಡ್ ಪೊಲೀಸರಿಂದ ಬಂಧಿಸಲಾಗಿದೆ. ಬೆಂಗಳೂರು: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್ಮುಖಂಡ ಸೇರಿದಂತೆ ಇಬ್ಬರನ್ನು ನಗರದ…
ತಾಕತ್ ಇದ್ರೆ ಎಫ್ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್
ಅಕ್ಕಿಗಾಗಿ ರಾಜಕೀಯ ಕಿತ್ತಾಟ ಮುಂದುವರಿದಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಅವರನ್ನು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ. ಚಿಕ್ಕಬಳ್ಳಾಫುರ: ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ, ಗೊತ್ತಿಲ್ಲದವರಿಗೆ ಹಿರಿಯ ಶಾಸಕರು…