ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬಿಬಿಎಂಪಿ ಅಲರ್ಟ್!

ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ,‌ಪೂರ್ವ ಸೇರಿದಂತೆ…

ಡಿಸಿಎಂಗೆ ವಾಸ್ತವ ಮರೆಮಾಚಿದ್ರಾ BBMP ಅಧಿಕಾರಿಗಳು.?

ಬೆಂಗಳೂರು, ಮಾನ್ಯ ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರ ನೇತೃತ್ವದಲ್ಲಿ ಇತ್ತೀಚೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ‌ಮಹತ್ವದ ಸಭೆ ನಡೆಸಿದ್ರು. ಸಭೆಯಲ್ಲಿ ವಾಸ್ತವತೆಯನ್ನ ತಿಳಿಸುವ ಬದಲು ನಮ್ಮಲ್ಲಿ ಯಾವುದೇ ಹುಳುಕಿಲ್ಲ, ಕೆಲ್ಸ ಕಾಮಗಾರಿಗಳು ತ್ವರಿತಗತಿಯಲ್ಲಿ ಆಗ್ತಿವೆ ಅಂತ ಮತ್ತದೆ…

Bangalore Rain | ಇನ್ನೂ ನಾಲ್ಕು ದಿನ ಬೆಂಗಳೂರಲ್ಲಿ ಮಳೆ, 12 ಜಿಲ್ಲೆಗಳಲ್ಲಿ ಅಪಾಯ..!?

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು. ಅದಕ್ಕೂ ಮುನ್ನವೇ ವರುಣನ ಆರ್ಭಟ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ…

ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಎಳೆದೊಯ್ದಿರೋದು ಖಂಡನೀಯ: ಮುರಳೀಧರ ಹಾಲಪ್ಪ

ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್ ಹಾಲ್ ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ ಕ್ರೀಡಾಪಟುಗಳೊಂದಿಗೆ ಸಾರ್ವಜನಿಕರಲ್ಲಿ ದೌರ್ಜನ್ಯಗಳ ಬಗ್ಗೆ ತಿಳಿವಳಿಕೆ…

ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ: ನಾಳೆಯಿಂದಲೇ ಜಾರಿ

ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ…

Fake Notes: ನಿಮ್ಮ ಬಳಿ 500 ರೂ ನೋಟಿದ್ದರೆ ಹುಷಾರ್; ಹೆಚ್ಚು ನಕಲಿ ನೋಟು ಇರೋದು 2,000 ರೂದ್ದಲ್ಲವಂತೆ; ಕುತೂಹಲ ಮೂಡಿಸಿದೆ ಆರ್​ಬಿಐ ವರದಿ

RBI Annual Report Shows Counterfeit Currency: 2,000 ರೂ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿರುವ ಪ್ರಮಾಣ ಶೇ. 28ರಷ್ಟು ಕಡಿಮೆ ಆಗಿದೆ. 500 ರೂ ಮುಖಬೆಲೆ ನಕಲಿ ನೋಟುಗಳ ಸಂಖ್ಯೆ 91,110 ಆದರೆ, 2,000 ರೂ ಮುಖಬೆಲೆಯ ನಕಲಿ ನೋಟುಗಳು…

Karnataka Breaking Kannada News Live: ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಬೆಳಗಾವಿ: ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

Mysore News: ಹೆಲ್ಮೆಟ್ ಒಳಗೆ ಸೇರಿಕೊಂಡಿದ್ದ ನಾಗರಹಾವು ರಕ್ಷಣೆ; ವಿಡಿಯೋದಲ್ಲಿ ನೋಡಿ

ಮೈಸೂರು: ಇದೀಗ ಹಾವು(snake)ಗಳು ಎಲ್ಲಿ ಬೇಕಾದರೂ ಸೇರಿಕೊಳ್ಳುತ್ತೀವೆ, ಇತ್ತೀಚೆಗಷ್ಟೇ ಕಾರಿನ ಡಿಕ್ಕಿಯಲ್ಲಿ ಹಾವೊಂದು ಸೇರಿಕೊಂಡಿದ್ದ ಘಟನೆ ಬೆಳಕಿಗೆ ಬಂದಿತ್ತು. ಅದರಂತೆ ಇದೀಗ ಮೈಸೂರಿ(mysore)ನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಸುಬ್ರಮಣ್ಯ ಎಂಬುವವರ ಮನೆಯ ದ್ವಿಚಕ್ರ ವಾಹನ(Two Wheeler)ದ ಮೇಲೆ ಇಟ್ಟಿದ್ದ ಹೆಲ್ಮೆಟ್ ಒಳಗಡೆ…

‘ನನಗೆ ದುಡ್ಡು ಬೇಕು ಅನ್ನೋದು ಸಿನಿಮಾ ಮಾಡೋಕೆ’; ಚಿತ್ರರಂಗದ ಮೇಲೆ ರವಿಚಂದ್ರನ್​ಗೆ ಇದೆ ಅತೀವ ಪ್ರೀತಿ

V. Ravichandran Birthday: ರವಿಚಂದ್ರನ್ ಮನೆ ಖಾಲಿ ಮಾಡಿದ, ದುಡ್ಡು ಕಳೆದುಕೊಂಡ ಎಂದೆಲ್ಲ ಹೇಳ್ತಾರೆ. ನಾನು ಇವತ್ತು ಹಣ ಕಳೆದುಕೊಂಡಿದ್ದಲ್ಲ, ಕಳೆದ 30 ವರ್ಷಗಳಿಂದ ದುಡ್ಡನ್ನು ಕಳೆದುಕೊಂಡೇ ಬರ್ತಿದೀನಿ ಎಂದಿದ್ದರು ರವಿಚಂದ್ರನ್. ನಟ ವಿ. ರವಿಚಂದ್ರನ್ (Ravichandran) ಅವರು ಇಂದು (ಮೇ…

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ

ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಇದೀಗ ಅವರಿಗೆ ಸರ್ಕಾರ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಕೆಲ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಿದ್ದರೆ, ಇನ್ನು ಕೆಲ ಸಚಿವರಿಗೆ ವಿಕಾಸಸೌಧಲ್ಲಿನ ಕೊಠಡಿಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ…