ಅಯೋಧ್ಯೆ ಅರ್ಚಕ ನೇಣುಬಿಗಿದು ಆತ್ಮಹತ್ಯೆ – ಸಾಯುವ ಮೊದಲು ಫೇಸ್‌ಬುಕ್ ಲೈವ್

ಲಕ್ನೋ: ದೇವಸ್ಥಾನದ ಕೊಠಡಿಯೊಂದರಲ್ಲಿ ಅರ್ಚಕ (Priest) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಅಯೋಧ್ಯೆಯಲ್ಲಿ (Ayodhya) ಸೋಮವಾರ ನಡೆದಿದೆ. 28 ರಿಂದ 30 ವರ್ಷದ ಒಳಗಿನ ರಾಮ್‌ಶಂಕರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಫೇಸ್‌ಬುಕ್…

ಪಿಎಫ್‌ಐ ಪ್ರಚೋದಿತ, ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ: ಭಜರಂಗ ದಳ ನಿಷೇಧಕ್ಕೆ ಬಿಸ್ವಾ ಕಿಡಿ

ಬೆಂಗಳೂರು: ಕಾಂಗ್ರೆಸ್ (Congress) ಮುಸ್ಲಿಮರ ಓಲೈಕೆಗಾಗಿ ಬಜರಂಗದಳ (Bajrang Dal) ನಿಷೇಧದ ಬಗ್ಗೆ ಹೇಳಿದೆ. ಇದು ಪಿಎಫ್‌ಐ (PFI) ಪ್ರಚೋದಿತ ಪ್ರಣಾಳಿಕೆ. ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ರಚಿಸಿರುವ ಪ್ರಣಾಳಿಕೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta…

ಕಾಂಗ್ರೆಸ್- ಜೆಡಿಎಸ್ ಜಿದ್ದಾಜಿದ್ದಿ ಫೈಟ್ – ಶ್ರವಣಬೆಳಗೊಳದಲ್ಲಿ ಯಾರಿಗೆ ಜಯ?

ಐತಿಹಾಸಿಕ ನಗರಿ ಶ್ರವಣಬೆಳಗೊಳ ರಾಜ್ಯದ ಪ್ರಮುಖ ಜೈನ ಧಾರ್ಮಿಕ ಕೇಂದ್ರಗಳಲ್ಲೊಂದು. ಇಲ್ಲಿನ ಗೊಮ್ಮಟೇಶ್ವರ ಮೂರ್ತಿಯ ಏಕಶಿಲಾ ವಿಗ್ರಹ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ಇಂತಹ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಈ ಬಾರಿಯೂ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟದ…

ಹೊಸ ಹೇರ್‌ ಸ್ಟೈಲ್‌ ಮಾಡಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ಗೆ ‘ತತ್ಸಮ ತದ್ಭವ’ (Tatsama Tadbhava Film) ಚಿತ್ರದ ಮೂಲಕ ಮೇಘನಾ ರಾಜ್ ಮತ್ತೆ ತೆರೆಯ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬೆನ್ನಲ್ಲೇ ಕುಟುಂಬದ ಜೊತೆ ಕೂರ್ಗ್‌ಗೆ ಮೇಘನಾ ರಾಜ್ (Meghana Raj) ತೆರಳಿದ್ದರು. ಇದೀಗ ಹೊಸ ಹೈರ್…

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಭಾರೀ ವಿರೋಧ: ಮೇ 5ರಂದು ರಿಲೀಸ್ ಅನುಮಾನ?

ಕಪೋಕಲ್ಪಿತ ಕಥೆ ಹಾಗೂ ಕೇರಳ ರಾಜ್ಯಕ್ಕೇ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮಾಡಲಾಗಿದೆ ಎನ್ನುವ ಆರೋಪ ಹಲವರದ್ದು. ಒಂದು ಧರ್ಮವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಇಂತಹ ಚಿತ್ರವನ್ನು ರಿಲೀಸ್ ಮಾಡದಂತೆ ಕೇರಳದ ಅನೇಕ…

ನಾನು ಜಾತಿ ಪರ ಬಂದಿದ್ದೇನೆ ಅಂದ್ಕೋಬೇಡಿ : ಕಿಚ್ಚ ಸುದೀಪ್ ಮನವಿ

ಬಿಜೆಪಿ (BJP) ಪ್ರಚಾರಕ್ಕೆ ಹೋದಲ್ಲಿ ನಾನು ಬರಿ ಜಾತಿ (Caste) ಪರ ಬಂದಿದ್ದೇನೆ ಅನ್ಕೋಬೇಡಿ ಎಂದು ನಟ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ಬಳಿಕ ಅಭಿಮಾನಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಸುದೀಪ್,…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್‌ ಕೊಡ್ತೀವಿ – ರಾಗಾ

ಚಾಮರಾಜನಗರ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದರು. ನಗರದಲ್ಲಿ ಕಾಂಗ್ರೆಸ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ…

ಕಾರ್ಖಾನೆಗಳಲ್ಲಿ ದಿನಕ್ಕೆ 12 ಗಂಟೆ ಕೆಲಸ – ಕಾಯ್ದೆಯನ್ನು ಹಿಂತೆಗೆದುಕೊಂಡ ತಮಿಳುನಾಡು ಸರ್ಕಾರ

ಚೆನ್ನೈ: ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು (Factories Amendment Act 2023) ಕಾರ್ಮಿಕರ (Labor) ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (M K…

ಪಬ್‍ಜಿಗೆ ಬ್ರೇಕ್ ಹಾಕಿದ್ದ ತಾಯಿಯ ಕೊಲೆ – ಅಪ್ರಾಪ್ತ ಆರೋಪಿಗೆ ಜಾಮೀನು

ಲಕ್ನೋ: ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿಯನ್ನು ಕೊಂದಿದ್ದ ಅಪ್ರಾಪ್ತ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಇತ್ತೀಚೆಗೆ ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ…

ರಾಹುಲ್ ಗಾಂಧಿ ಹುಚ್ಚ ಅಲ್ಲ ಅರೆಹುಚ್ಚ – ಮತ್ತೆ ನಾಲಗೆ ಹರಿಬಿಟ್ಟ ಯತ್ನಾಳ್

ಧಾರವಾಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) `ಮೋದಿ ವಿಷದ ಹಾವು ಇದ್ದಂತೆ’ ಎಂದು ಹೇಳಿಕೆ ನೀಡಿದ ಬಳಿಕ ಹರಿಹಾಯ್ದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basanagouda Patil Yatnal) `ಸೋನಿಯಾ ಗಾಂಧಿ ವಿಷಕನ್ಯೆನಾ?’ ಎಂದು ಪ್ರಶ್ನಿಸಿ ವಿವಾದಕ್ಕೀಡಾಗಿದ್ದರು.…