ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ !
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಕರೆದಿದೆ. ಆದರೆ, ಈ ವಿಷಯ ಕನ್ನಡಿಗರಿಗೆ ತಿಳಿಯದಂತೆ ಮುಚ್ಚಿಟ್ಟು ಕೇರಳ, ತಮಿಳುನಾಡು, ಮಹರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬೇರೆ ರಾಜ್ಯದ ಪತ್ರಿಕೆಯಲ್ಲಿ ಮಾತ್ರ ಇದರ…
ಕೆನಡಾ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರಿಗೆ ಸಚಿವ ಸ್ಥಾನ
ಕೆನಡಾ : ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ ಅವರ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರು ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದ್ದು, ದೆಹಲಿ ಮೂಲದ ಕಮಲಾ ಖೇರಾ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ. ಭಾರತೀಯ ಮೂಲದ ಅನಿತಾ ಆನಂದ್(58) ಅವರು ನಾವೀನ್ಯತೆ,…
ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ; ಸಮಾರಂಭಕ್ಕೆ ದರ್ಶನ್ ಬರ್ತಾರಾ ?
ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮೊಮ್ಮಗನ ನಾಮಕರಣ ಇಂದು ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಲಿದೆ. ಈ ನಾಮಕರಣ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಜೊತೆಗೆ ಈ ನಾಮಕರಣ ಕಾರ್ಯಕ್ರಮದಲ್ಲಿ…
ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ತೇಜಸ್ವಿ ಸೂರ್ಯ ದಂಪತಿ ಭಾಗಿ
ಉಡುಪಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ದಂಪತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ನವದಂಪತಿ, ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಅಶೀರ್ವಚನ ನೀಡಿದ್ದು, ಶ್ರೀಕೃಷ್ಣನ ದರ್ಶನದಿಂದ ತೇಜಸ್ವಿ ಸೂರ್ಯ…
ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು ಜೈಲಿಗೆ ಹಾಕಿದ್ದರು: ಅಮಿತ್ ಶಾ
ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು ಏಳು ದಿನ ಜೈಲಿಗೆ ಹಾಕಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಲಚಿತ್ ಬರ್ಫುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ ಅವರು, ಹಿತೇಶ್ವರ ಸೈಕಿಯಾ…
ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವು
ಮಂಗಳೂರು : ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನ ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ…
ಭಾರತದ ಟೆಸ್ಟ್ ಟೀಂ ಕ್ಯಾಪ್ಟನ್ ಆಗಿ ಮುಂದುವರಿಯಲಿದ್ದಾರೆ ರೋಹಿತ್ ಶರ್ಮಾ
ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಜೂನ್ 20ರಿಂದ ಇಂಗ್ಲೆಂಡ್ ವಿರುದ್ಧ ಶುರುವಾಗಲಿರುವ ಈ ಸರಣಿಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಹಿಂದೇಟು…
ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು? – ಡಿಕೆಶಿ
ಬೆಂಗಳೂರು : ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು? ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ, ಪಂಗಡವರಿಗೆ…
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್‍ಗೆ ಕಡ್ಡಾಯ ರಜೆ !
ಬೆಂಗಳೂರು : ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಮಲತಂದೆ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ “ಕಡ್ಡಾಯ ರಜೆ”ಯ ಮೇಲೆ ಕಳುಹಿಸಲಾಗಿದೆ ಎಂದು…
ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ತೇಜಸ್ವಿ ಸೂರ್ಯ ದಂಪತಿ ಭೇಟಿ !
ಚಿಕ್ಕಮಗಳೂರು : ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ದಂಪತಿ ಚಿಕ್ಕಮಗಳೂರುಜಿಲ್ಲೆಯ ಕಳಸ ತಾಲೂಕಿನ ಆಧಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿ ಕೂಡ ಆತ್ಮೀಯವಾಗಿ ಸ್ವಾಗತ ಕೋರಿದೆ.…