ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ಅಂಕುಶಕ್ಕೆ ಮುಂದಾದ ಸರ್ಕಾರ – ಮಸೂದೆ ಮಂಡನೆಗೆ ತಯಾರಿ
ಬೆಂಗಳೂರು : ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ಗೆ ಅಂಕುಶ ಹಾಕಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ…
ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ – ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ
ನವದೆಹಲಿ : ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು…
ಸಿದ್ದು OBC ಹುದ್ದೆ ಸಂಚಲನ – ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ; ಸಿಎಂ ಸ್ಪಷ್ಟನೆ..!
ಬೆಂಗಳೂರು : ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಪಟ್ಟದಿಂದ ಸಿದ್ದರಾಮಯ್ಯ ಅವರನ್ನು…
ನಾನು ಬಾಸ್ಕೆಟ್ಬಾಲ್ ಪ್ಲೇಯರ್; ಸ್ಪೋರ್ಟ್ಸ್ಗೆ ಹೈಟ್ ಮ್ಯಾಟರ್ ಆಗಲ್ಲ – ನಟಿ ರಮ್ಯಾ
ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೊ ಲಾಂಚ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸ್ಯಾಂಡಲ್ವುಡ್ನ ಮೋಹಕತಾರೆ ರಮ್ಯಾ ಲೋಗೊ ಲಾಂಚ್ ಮಾಡಿದ್ದಾರೆ. ಈ ಸಂದರ್ಭ ಮಾತನಾಡಿದ ನಟಿ ರಮ್ಯಾ, ತಮ್ಮ ಬಾಲ್ಯದ ದಿನಗಳ ಬಗ್ಗೆ ಮೆಲುಕು ಹಾಕಿಕೊಂಡಿದ್ದಾರೆ. ಅಲ್ಲದೇ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಣ್ಣುಮಕ್ಕಳಿಗೆ ಸಪೋರ್ಟ್ ಕಡಿಮೆ.…
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ : ಯತೀಂದ್ರ ಸಿದ್ದರಾಮಯ್ಯ
ಗದಗ : ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆಯಾಗಿದೆ ಎಂದು ರಾಯರೆಡ್ಡಿ ಅವರು ಸಲಹೆ ಕೊಡುತ್ತಾರೆ. ಆದರೆ, ಜನರಿಗೆ ಗ್ಯಾರಂಟಿ ಯೋಜನೆ ಕೊಟ್ಟು, ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಂಡರಗಿಯಲ್ಲಿ…
ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ – 4ನೇ ಸ್ಥಾನಕ್ಕೆ ಜಿಗಿದ ಭಾರತ
ದುಬೈ : ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದ ಬೆನ್ನಲ್ಲೇ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 2025-27ರ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯವನ್ನು ಸೋತ ಕಾರಣ ಭಾರತ 5ನೇ ಸ್ಥಾನ ಪಡೆದುಕೊಂಡಿತ್ತು. ಈಗ…
ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ – ಪ್ರತಾಪ್ ಸಿಂಹ ಕಿಡಿ
ಮೈಸೂರು : ನಿಮ್ಮಪ್ಪ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಕಾಂಗ್ರೆಸ್ ಸಿಎಂ ಮಾಡಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಅವರು…
ಟೀ ಕಪ್ ಕೊಡದಿದ್ದಕ್ಕೆ ಹೋಟೆಲ್ ಸಿಬ್ಬಂದಿಗೆ ದುಷ್ಕರ್ಮಿಗಳಿಂದ ಥಳಿತ
ಬೆಂಗಳೂರು : ಟೀ ಕಪ್ ಕೊಡದಿದ್ದಕ್ಕೆ ಹೋಟೆಲ್ ಸಿಬ್ಬಂದಿಗೆ ನಾಲ್ವರು ದುಷ್ಕರ್ಮಿಗಳು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಶೇಷಾದ್ರಿಪುರಂನ ನಮ್ಮ ಫಿಲ್ಟರ್ ಕಾಫಿ ಶಾಪ್‌ನಲ್ಲಿ ನಡೆದಿದೆ. ನೆನ್ನೆ (ಬುಧವಾರ) ಸಂಜೆ 6:50ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಫಿ ಶಾಪ್‌ಗೆ ಬಂದಿದ್ದ…
ಉತ್ತರ ಕನ್ನಡ ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ, ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಿ, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ…
