ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ
ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಕುರಿತಾಗಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಹಸ್ಯ ಭೇಟಿ ಮಾಡಿದ್ದು, ಭಾರೀ ಸಂಚನ ಮೂಡಿಸಿದೆ. ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ…
ಮೋದಿ-ಯೋಗಿಯನ್ನು ಹೊಗಳಿದ್ದಕ್ಕೆ ಪ್ರಯಾಣಿಕನ ಮೇಲೆ ಬೊಲೆರೋ ಕಾರು ಹತ್ತಿಸಿ ಕೊಂದ ಚಾಲಕ ಅಮ್ಜದ್!
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ ಕಾರಣಕ್ಕೆ ಚಾಲಕನೊಬ್ಬ ವ್ಯಕ್ತಿಯನ್ನು ಬೊಲೆರೊ ಕಾರು ಹತ್ತಿಸಿ ಕೊಂದಿದ್ದಾನೆ. ಮಿರ್ಜಾಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ ಕಾರಣಕ್ಕೆ ಚಾಲಕನೊಬ್ಬ ವ್ಯಕ್ತಿಯನ್ನು ಬೊಲೆರೊ…
Bihar crime: ಪ್ರೀತಿಸುತ್ತಿದ್ದ ಯುವತಿಯನ್ನೇ ಚಲಿಸುತ್ತಿದ್ದ ರೈಲಿನಿಂದ ಹೊರಗೆ ತಳ್ಳಿದ ಪ್ರಿಯಕರ!
Bihar crime: ಪ್ರೀತಿಸುತ್ತಿದ್ದ ಯುವತಿಯನ್ನೇ ಚಲಿಸುತ್ತಿದ್ದ ರೈಲಿನಿಂದ ಹೊರಗೆ ತಳ್ಳಿದ ಪ್ರಿಯಕರ! ಬಿಹಾರದಲ್ಲಿ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಚಲಿಸುತ್ತಿದ್ದ ರೈಲಿನಿಂದ ದೂಡಿ ಹತ್ಯೆಗೆ ಯತ್ನಿಸಿದ್ದಾನೆ. ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಳಂದಾ: ಅದು…
ವಿಧಾನಸಭೆ ಚುನಾವಣೆ ಗೆಲುವಿನ ಬಳಿಕ ಕಾಂಗ್ರೆಸ್ ಮತ್ತಷ್ಟು ಆ್ಯಕ್ಟೀವ್: ದೆಹಲಿಗೆ ಬರುವಂತೆ ನೂತನ ಸಚಿವರಿಗೆ ಹೈಕಮಾಂಡ್ ಬುಲಾವ್
ವಿಧಾನಸಭೆ ಚುನಾವಣೆ ಗೆಲುವಿನ ಬಳಿಕ ಕಾಂಗ್ರೆಸ್ ಮತ್ತಷ್ಟು ಆ್ಯಕ್ಟೀವ್ ಆಗಿದ್ದು, ನೂತನ ಸಚಿವರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಸಚಿವ ಸಂಪುಟ ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಗೆಲುವಿನ ಬಳಿಕ ಕಾಂಗ್ರೆಸ್ ಮತ್ತಷ್ಟು ಆ್ಯಕ್ಟೀವ್…
ಮಗನ ಬಟ್ಟೆ ಬಿಚ್ಚಿ ರೈಲ್ವೆ ಹಳಿ ಮೇಲೆ ಕುಳಿತುಕೊಳ್ಳುವಂತೆ ಒತ್ತಾಯಿಸಿದ ತಂದೆ: ಆರೋಪಿ ಬಂಧನ
ಮಗನ ಬಟ್ಟೆ ಬಿಚ್ಚಿ ರೈಲ್ವೆ ಹಳಿ ಮೇಲೆ ಕುಳಿತುಕೊಳ್ಳುವಂತೆ ಒತ್ತಾಯಿಸಿದ ತಂದೆ: ಆರೋಪಿ ಬಂಧನ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 10 ವರ್ಷದ ಮಗನನ್ನು ರೈಲ್ವೆ ಹಳಿಯ ಮೇಲೆ ಬಟ್ಟೆಬಿಚ್ಚಿ ಬಲವಂತವಾಗಿ ಕೂರಿಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.…
ಪ್ರವಾಸಿಗರ ಗಮನಕ್ಕೆ: ಸಿಗಂದೂರು ಲಾಂಚ್ನಲ್ಲಿ ವಾಹನಗಳಿಗೆ ನಿರ್ಬಂಧ !
ಸಿಗಂದೂರು ಪ್ರವಾಸಿಗರು ಕೆಲ ದಿನಗಳ ಕಾಲ ಪ್ರವಾಸ ಮುಂದೂಡುವುದು ಸೂಕ್ತ. ಏಕೆಂದರೆ ಮುಂಗಾರು ಮಳೆ ಆರಂಭ ವಿಳಂಬ ಹಿನ್ನಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶ ಬರಿದಾದ ಕಾರಣ ಇಂದಿನಿಂದ ಹೊಳೆಬಾಗಿಲಿ-ಸಿಗಂದೂರು ಲಾಂಚ್ನಲ್ಲಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಸಿಗಂದನೂರ್ ಲಾಂಚ್ ಶಿವಮೊಗ್ಗ: ಸಿಗಂದೂರು…
KCET ಫಲಿತಾಂಶ 2023 ಇಂದೇ ಬಿಡುಗಡೆಯಾಗುವ ನಿರೀಕ್ಷೆಯಿದೆ, ಇತ್ತೀಚಿನ ಅಪ್ಡೇಟ್ ಹೀಗಿದೆ
ಫಲಿತಾಂಶಗಳು ಪ್ರಕಟವಾದ ನಂತರ, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಮೂಲಕ ಅದನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. KCET ಫಲಿತಾಂಶ 2023 ಕರ್ನಾಟಕ ಪರೀಕ್ಷಾ ಪ್ರಾಧಿಕಾರ, KEA ಶೀಘ್ರದಲ್ಲೇ KCET ಫಲಿತಾಂಶ 2023 ಅನ್ನು (KCET Result 2023)…
ಅನ್ಯ ಧರ್ಮದ ಯುವಕನನ್ನು ಮದುವೆಯಾದ ಯುವತಿಗೆ ಪಿಂಡ ಪ್ರಧಾನ ಮಾಡಿ ಅಂತ್ಯಸಂಸ್ಕಾರ ನೆರವೇರಿಸಿದ ಪೋಷಕರು
ಅನ್ಯ ಧರ್ಮದ ಯುವಕನನ್ನು ಮದುವೆಯಾದ ಯುವತಿಗೆ ಪಿಂಡ ಪ್ರಧಾನ ಮಾಡಿ ಅಂತ್ಯಸಂಸ್ಕಾರ ನೆರವೇರಿಸಿದ ಪೋಷಕರು ಭೋಪಾಲ್: ಜಬಲ್ಪುರದಲ್ಲಿ ಯುವತಿಯ ಅಂತರ್ಧರ್ಮೀಯ ಪ್ರೇಮ ವಿವಾಹದಿಂದ ಕೋಪಗೊಂಡ ಆಕೆಯ ಕುಟುಂಬವು ಅವಳನ್ನು ತಿರಸ್ಕರಿಸಿದೆ ಜೊತೆಗೆ ಅವಳ ಅಂತ್ಯಕ್ರಿಯೆಯನ್ನು ಸಹ ನಡೆಸಿ ಸುದ್ದಿಯಾಗಿದೆ. ಮದುವೆ ಕಾರ್ಡ್‌ಗಳಿಗೆ…
ಲಾರಿ ಚಾಲಕನಿಂದ ಲಂಚದ ಹಣಕ್ಕೆ ಕೈ ಚಾಚಿದ ಎಎಸ್‌ಐ: ವಿಡಿಯೋ ವೈರಲ್
ಧಾರವಾಡ, ಜೂನ್ 13: ತುಮಕೂರು ಜಿಲ್ಲಾ ಶಿರಾ ತಾಲೂಕಿನಲ್ಲಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಎಎಸ್‌ಐ ಹಾಗೂ ಕಾನ್ಸ್ಟೇಬಲ್ ಲಂಚಾವತಾರದ ವಿಡಿಯೋ ವೈರಲ್ ಆಗಿ ಅಮಾನತು ಆದ ಸುದ್ದಿ ಮಾಸುವ ಮುನ್ನವೇ, ಧಾರವಾಡ ಜಿಲ್ಲೆಯಲ್ಲಿ ಎಎಸ್‌ಐ ಒಬ್ಬರು ಲಾರಿ ಚಾಲಕರಿಂದ…
Belagavi News: ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಕೊಂದ ಸೊಸೆ: ಸಾವಿಗೆ ಅವಳೇ ಕಾರಣವೆಂದು ಆರೋಪಿಸಿದ ಕುಟುಂಬಸ್ಥರು
ಗಂಡ ಬೇರೆ ಮನೆ ಮಾಡಲಿಲ್ಲವೆಂದು ತವರು ಮನೆಯವರನ್ನ ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಮಹಾಬೂಬಿ ಯಾಕೂಶಿ(53) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಸೊಸೆ ಮೇಹರೂಣಿ, ಗಂಡ ಸುಬಾನ್ ಯಾಕೂಶಿ ಬೆಳಗಾವಿ:…