ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಮೀಟಿಂಗ್: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ
ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿನ್ನೆ (ಜೂ.13) ರಂದು ನಡೆದ ಸಭೆಗೆ ಬಿಜೆಪಿ ಟೀಕೆ ಮಾಡಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದು ಸ್ಪಷ್ಟನೆ ನೀಡಿದ್ದಾರೆ.…
Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು
ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಸಾವು ರಾಯಚೂರು: ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು…
Cyclone Biparjoy: ಚಂಡಮಾರುತ ಸಮಯದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ ಎನ್ಡಿಆರ್ಎಫ್
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್(Biparjoy) ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್ಜಾಯ್(Biparjoy) ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ,…
Bangalore Power Cut: ಜಯನಗರ, ಮಹದೇವಪುರ ಸೇರಿದಂತೆ ಬೆಂಗಳೂರಿನ ಹಲವು ಕಡೆ ವಿದ್ಯುತ್ ಕಡಿತ; ಸಂಪೂರ್ಣ ಪಟ್ಟಿ ಇಲ್ಲಿದೆ
ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಈ ಬಗ್ಗೆ ಮಾಹಿತಿ ನೀಡಿದೆ. ಪ್ರಾತಿನಿಧಿಕ ಚಿತ್ರ ಬೆಂಗಳೂರು: ಜೆಪಿ ನಗರ, ಜಯನಗರ, ಮಹದೇವಪುರ, ಬನ್ನೇರುಘಟ್ಟ ರಸ್ತೆ ಮತ್ತು ಶ್ರೀನಿವಾಸನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬುಧವಾರ…
Bengaluru: ತವರು ಮನೆಗೆ ಹೋದ ಪತ್ನಿಯನ್ನ ಕರೆದುಕೊಂಡ ಬರಲು ಹೋದ ಅಳಿಯನಿಂದ ಅತ್ತೆಗೆ ಚಾಕು ಇರಿತ
ತವರು ಮನೆಗೆ ಹೋದ ಪತ್ನಿಯನ್ನ ಕರೆದುಕೊಂಡ ಬರಲು ಹೋದ ಅಳಿಯನೇ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಗೀತಾ ಚಾಕು ಇರಿತಕ್ಕೊಳಾಗದ ಅತ್ತೆ. ಆರೋಪಿ ಅಳಿಯ ಬೆಂಗಳೂರು: ಅಳಿಯನೇ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿ(Bengaluru)ನ…
ಮೊದಲು ಸ್ನೇಹ, ನಂತರ ಖಾತೆ ಹ್ಯಾಕ್, ಫೋಟೊಗಳನ್ನು ಅಶ್ಲೀಲ ಸೈಟ್ಗಳಿಗೆ ಪೋಸ್ಟ್ ಮಾಡುವುದಾಗಿ 24 ಮಹಿಳೆಯರಿಗೆ ಬೆದರಿಕೆ: ಬಂಧನ
ಇಲ್ಲೊಬ್ಬ ಖತರ್ನಾಕ್ ಕ್ಯಾಬ್ ಡ್ರೈವರ್, ಆತನ ವೃತ್ತಿಗೂ ಆತ ಮಾಡುವ ಕೆಲಸಕ್ಕೂ ಸಂಬಂಧವೇ ಇಲ್ಲ. ಮಹಿಳೆಯರ ಖಾತೆ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ, ಆತನ ಸಂಪೂರ್ಣ ಸ್ಟೋರಿ ಇಲ್ಲಿದೆ. ಬಂಧನ ಇಲ್ಲೊಬ್ಬ ಖತರ್ನಾಕ್ ಕ್ಯಾಬ್ ಡ್ರೈವರ್, ಆತನ ವೃತ್ತಿಗೂ ಆತ…
ತಂದೆ-ಮಗ ಇಬ್ಬರಿಗೂ ಭ್ರಷ್ಟಾಚಾರ ಬಿಟ್ಟರೆ ಏನು ಉದ್ಯೋಗವಿಲ್ಲ: ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕಾಶಪ್ಪನವರ್ ವಾಗ್ದಾಳಿ
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ 45 ಪರ್ಸೆಂಟ್ ಸರ್ಕಾರ ಆರೋಪಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್ ತಿರುಗೇಟು ನೀಡಿದ್ದಾರೆ. ನೋಡಿ ಕುಮಾರಸ್ವಾಮಿ ರಾಜ್ಯದ ಜನತೆ ಅವರನ್ನು ಎಲ್ಲಿ ಕೂರಿಸಿದ್ದಾರೆ ಅಂತ ಅರ್ಥ ಮಾಡಿಕೊಳ್ಳಬೇಕು. 19 ಸೀಟ್ ಗೆಲ್ಲಿಸಿ ಎಲ್ಲಿ ಕೂರಿಸಬೇಕು ಕೂರಿಸಿದ್ದಾರೆ…
Davanagere News: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಐದು ದಿನದ ಬಳಿಕ ಸತ್ಯಾಂಶ ಬೆಳಕಿಗೆ
ಅವರಿಗೆ ಮದುವೆಯಾಗಿ ಬರೋಬರಿ 5 ವರ್ಷವಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಓರ್ವ ಮಗ ಕೂಡ ಹುಟ್ಟಿದ್ದ. ಆದ್ರೆ ಅವಳು ಹಳೇ ಪ್ರಿಯತಮನ ಸಂಘ ಮಾತ್ರ ಬಿಟ್ಟಿರಲಿಲ್ಲ. ಇದೀಗ ಪತ್ನಿ ಕಾವ್ಯ ಪ್ರಿಯಕರನೊಟ್ಟಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದಾಳೆ. ಆರೋಪಿ ಪತ್ನಿ, ಮೃತ…
ED raid: ಇಡಿ ಕಸ್ಟಡಿಯಲ್ಲಿದ್ದ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು
ED raid: ಇಡಿ ಕಸ್ಟಡಿಯಲ್ಲಿದ್ದ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಆಸ್ಪತ್ರೆಗೆ ದಾಖಲು ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವಾಗ ಡಿಎಂಕೆ ಸಚಿವ ಸೆಂಥಿಲ್ ಬಾಲಾಜಿ ಎದೆನೋವು ಎಂದು ಹೇಳಿದರು. ಆದರೂ ಇಡಿ ಆಸ್ಪತ್ರೆಗೆ ಕರೆದೊಯ್ದಾಗ ಅವರಿಗೆ ಪ್ರಜ್ಞೆ ಇರಲಿಲ್ಲ ಎಂದು ಡಿಎಂಕೆ…
Unique wedding: 51 ಟ್ರ್ಯಾಕ್ಟರ್ಗಳಲ್ಲಿ 51 ಕಿ.ಮೀ ಸಾಗಿದ ಮದುವೆ ಮೆರವಣಿಗೆ… ಡ್ರೈವರ್ ಆದ ಮದುಮಗ
Unique wedding: 51 ಟ್ರ್ಯಾಕ್ಟರ್ಗಳಲ್ಲಿ 51 ಕಿ.ಮೀ ಸಾಗಿದ ಮದುವೆ ಮೆರವಣಿಗೆ… ಡ್ರೈವರ್ ಆದ ಮದುಮಗ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವಿಶಿಷ್ಟ ಮದುವೆ ಮೆರವಣಿಗೆ ನಡೆದಿದೆ. 51 ಟ್ರ್ಯಾಕ್ಟರ್‌ಗಳ ಮೂಲಕ 51 ಕಿ.ಮೀ ಮೆರವಣಿಗೆ ನಡೆಸಲಾಗಿದ್ದು, ಆ ಪೈಕಿ ಒಂದು ಟ್ರ್ಯಾಕ್ಟರ್…