ಹೆಚ್‌ಡಿಕೆಗೆ ಮಾತಿನ ಮೇಲೆ ಹಿಡಿತವಿಲ್ಲ- ಕೆ.ಎನ್. ರಾಜಣ್ಣ ವಾಗ್ದಾಳಿ
2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಲು ವಿಫಲವಾದರೆ ಜೆಡಿಎಸ್ ವಿಸರ್ಜಿಸುವ ಭರವಸೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ನೆನಪಿಸಿದ್ದಾರೆ. ಹಾಸನ: 2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಲು ವಿಫಲವಾದರೆ…
ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ: ನಳಿನ್ ಕುಮಾರ್ ಕಟೀಲ್
ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಂಗಳೂರು: ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್…
ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆ; ಜೊತೆಯಾಗಿ ಸ್ನಾನ ಮಾಡಲು ಹೋಗಿದ್ದ ಭಾವಿ ದಂಪತಿ ಸಾವು!
ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ…
ಮತ್ತೊಂದು ‘ಐಎಎಸ್ ದಂಪತಿ’ ಕೈಯಲ್ಲಿ ಶಕ್ತಿ ಸೌಧ: ರಜನೀಶ್ ಗೋಯೆಲ್ ಪತ್ನಿ ಶಾಲಿನಿ ಸರ್ಕಾರದ ಮುಂದಿನ ಮುಖ್ಯಕಾರ್ಯದರ್ಶಿ?
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಜೂನ್‌ನಲ್ಲಿ ಮತ್ತು ಅವರ ಪತ್ನಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆಗಸ್ಟ್‌ನಲ್ಲಿ ನಿವೃತ್ತಿಯಾಗಲಿದ್ದಾರೆ, ಇದರ ನಂತರ ಮತ್ತೊಂದು ಐಎಎಸ್ ಅಧಿಕಾರಿ ದಂಪತಿಗಳು ಮುಖ್ಯ ಹುದ್ದೆ ಅಲಂಕರಿಸಲು ಕಾಯುತ್ತಿದ್ದಾರೆ. ಬೆಂಗಳೂರು: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ…
ಕಲುಷಿತ ನೀರು ಸೇವಿಸಿ ಸಾವು: ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಇಂದು ಮಹತ್ವದ ಸಭೆ
ಕಲುಷಿತ ನೀರು ಸೇವಿಸಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕುಡಿಯುವ ನೀರಿನ ಪರಿಸ್ಥಿತಿ ಮತ್ತು ಜಲ ಜೀವನ್ ಮಿಷನ್ ಅನುಷ್ಠಾನದ ಬಗ್ಗೆಯೂ ಮುಖ್ಯಮಂತ್ರಿ ಪರಿಶೀಲಿಸಲಿದ್ದಾರೆ. ಬೆಂಗಳೂರು: ಕಲುಷಿತ ನೀರು ಸೇವಿಸಿ…
ವಿದ್ಯುತ್ ದರ ಏರಿಕೆ ಬಗ್ಗೆ ಟೀಕೆ: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸ್ಪಷ್ಟನೆ
ಮೇ 12ರಂದು KERC ಪ್ರತಿ ಯೂನಿಟ್ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬಿಲ್ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಬೆಂಗಳೂರು: ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿರುವ ಉಚಿತ 200 ಯೂನಿಟ್…
ಹಿಂದುತ್ವ, ದೇವಾಲಯಗಳು ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ: ಡಿ.ಕೆ. ಶಿವಕುಮಾರ್
ಉಜ್ಜಯಿನಿ: ಮಧ್ಯಪ್ರದೇಶದ(Madhyapradesh) ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar), ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದ್ದಾರೆ. ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ…
ಕೇಸರಿ ಸೀರೆಯುಟ್ಟ ರಮ್ಯಾ ಫೋಟೋ ವೈರಲ್
SHARE ಮೋಹಕ ತಾರೆ ರಮ್ಯಾ (Ramya) ನಿನ್ನೆ ಅಭಿಷೇಕ್ ಅಂಬರೀಶ್–ಅವಿವಾ ಆರತಕ್ಷತೆಗೆ ಕೇಸರಿ ಸೀರೆಯುಟ್ಟು (Kesari Saree) ಬಂದಿದ್ದರು. ಇಡೀ ವೇದಿಕೆ ಗೋಲ್ಡನ್ ಕಲರ್ ನಿಂದ ಕಂಗೊಳಿಸುತ್ತಿದ್ದರೆ ರಮ್ಯಾ ಮಾತ್ರ ಕೇಸರಿ ಸೀರೆಯುಟ್ಟು ನೋಡುಗರ ಕೇಂದ್ರಬಿಂದು ಆಗಿದ್ದರು. ಸಖತ್ ಹಾಟ್ ಹಾಟ್…