ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇನ್ನೂ ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರ್ತೇವೆ ಎಂದರು. ಡಿಕೆ ಶಿವಕುಮಾರ್​ ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ…

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಹಿಂದಿನ ಮಹತ್ವ ಬಿಚ್ಚಿಟ್ಟ ಸಿದ್ದರಾಮಯ್ಯ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಗ್ಯಾರಂಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ’ಗೆ ಚಾಲನೆ ಸಿಕ್ಕಿದೆ. ಸ್ವತಃ ಸಿದ್ದರಾಮಯ್ಯನವರೇ ಈ ಯೋಜನೆ ಚಾಲನೆ ನೀಡಿದ್ದು, ಈ ವೇಳೆ ಶಕ್ತಿ ಯೋಜನೆಯ ಮಹತ್ವವನ್ನು ತಿಳಿಸಿದರು. ಮಹಿಳೆಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ…

ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ: ಮೊದಲ ಭೇಟಿಯಲ್ಲೇ ಗುಡುಗಿದ ದಕ್ಷಣ ಕನ್ನಡ ಉಸ್ತುವಾರಿ ಸಚಿವ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ…

Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ಫ್ಯೂ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ…

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನ ಇದು ನಿಮ್ಮ ಬಳಿ ಇರ್ಬೇಕು

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಶಕ್ತಿ ಯೋಜನೆಗೆ ಚಾಲನೆ, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Free Bus Travel…

Bengaluru: ಪ್ರತಿಷ್ಠಿತ ಹೋಟೆಲ್​ನಲ್ಲಿ ಉದ್ಯಮಿಗಳ ಮಕ್ಕಳ ಹೈಡ್ರಾಮ; ದರ್ಶನ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ

ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಪ್ರತಿಷ್ಠಿತ ಫೋರ್ ಸೀನ್ ಹೋಟೆಲ್​ನಲ್ಲಿ ಉದ್ಯಮಿಗಳ ಮಕ್ಕಳಿಬ್ಬರ ನಡುವೆ ಬೆಳಗ್ಗಿನ ಜಾವ ಗಲಾಟೆಯಾಗಿದ್ದು, ಘಟನೆಯಲ್ಲಿ ದರ್ಶನ್ ಎಂಬಾತನ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಬೆಂಗಳೂರು: ಉದ್ಯಮಿಗಳ ಮಕ್ಕಳಿಬ್ಬರ ನಡುವೆ ಬೆಳಗ್ಗಿನ ಜಾವ ಜಗಳ ನಡೆದು ಓರ್ವನ…

Wrestlers Protest: ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದ ಕುಸ್ತಿಪಟುಗಳು

ಒಂದೊಮ್ಮೆ ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಭಾರತೀಯ ಕುಸ್ತಿ ಪೇಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿ ಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ…

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

Karnataka Rains: ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬಿರುಗಾಳಿ, ಗಡುಗು ಸಹಿತ ಭಾರಿ ಮಳೆ

ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಳೆ ಈ ಜಿಲ್ಲೆಗಳಲ್ಲಿ…

ಆನೇಕಲ್: ಕಲುಷಿತ ನೀರು ಕುಡಿದು ಅಪಾರ್ಟ್‌ಮೆಂಟ್​ನ 127 ಜನ ಅಸ್ವಸ್ಥ; ಅವಘಡಕ್ಕೆ ಟ್ಯಾಂಕರ್ ನೀರು ಕಾರಣ

ಆನೇಕಲ್​​ನ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್​​ನಲ್ಲಿ ಸೋಮವಾರ (ಜೂ.05) ಕಲುಷಿತ ​​ನೀರು ಕುಡಿದು 88 ಮಕ್ಕಳು ಸೇರಿದಂತೆ ಕನಿಷ್ಠ 127 ನಿವಾಸಿಗಳು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ನೀರು ಸೇವನೆಯಿಂದ ಅಪಾರ್ಟ್‌ಮೆಂಟ್​​ ನಿವಾಸಿಗಳು ಅಸ್ವಸ್ಥರಾಗಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಬೆಂಗಳೂರು…