Haveri News: ಶೂನ್ಯ ದಾಖಲಾತಿ; ಹಾವೇರಿ ಜಿಲ್ಲೆಯಲ್ಲಿ 23 ಶಾಲೆಗಳು ಬಂದ್
ಹಾವೇರಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಶೂನ್ಯ ವಿದ್ಯಾರ್ಥಿಗಳ ದಾಖಲಾತಿಯಿಂದಾಗಿ 23 ಶಾಲೆಗಳು ಬಾಗಿಲು ಮುಚ್ಚಿವೆ. ಸಾಂದರ್ಭಿಕ ಚಿತ್ರ ಹಾವೇರಿ: ಜೂನ್ ತಿಂಗಳು ಶಾಲೆಗಳು (School) ಆರಂಭವಾಗಿದ್ದು, ಮಕ್ಕಳು ಮರಳಿ ಶಾಲೆಗೆ ತೆರಳುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕೆಲವು ಶಾಲೆಗಳ ಬಾಗಿಲು…
ಹೆಂಡತಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಗಂಡ, ಇತ್ತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ಮಗ ಅನಾಥನಾದ! ನಡೆದಿದ್ದೇನು?
ಯೌವನಕ್ಕೆ ಬಂದ ಮಗನಿಗೆ ಮದುವೆ ಮಾಡಬೇಕೆಂಬ ಆಶಯ ಇಟ್ಟುಕೊಂಡಿದ್ದ ತಾಯಿ. ಸ್ವ ಸಹಾಯ ಸಂಘ ಹಾಗೂ ತನ್ನ ತಮ್ಮ ಮತ್ತು ಮಗನ ಕಡೆಯಿಂದ ಹಣ ಪಡೆದು ಒಳ್ಳೆಯ ಮನೆಯನ್ನು ಸಂಗಣುರಿನಲ್ಲಿ ಕಟ್ಟಿಸುತ್ತಿದ್ದಳು. ಹೆಂಡತಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಗಂಡ ಗಂಡ…
Amazon Forest: ವಿಮಾನ ಅಪಘಾತ: 40 ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಬದುಕುಳಿದಿದ್ದು ಹೇಗೆ?
ಕೊಲಂಬಿಯಾದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳ ಜತೆಗೆ ಸಣ್ಣ ವಿಮಾನದಲ್ಲಿ ಜಾಲಿ ರೈಡ್ಗೆಂದು ಹೋಗಿದ್ದರು. ಆಗ ತಾಂತ್ರಿಕ ದೋಷದಿಂದಾಗಿ ವಿಮಾನ ಅಪಘಾತಕ್ಕೀಡಾಗಿತ್ತು, ವಿಮಾನವನ್ನು ಅರಸುತ್ತಾ ಬಂದ ರಕ್ಷಣಾ ಸಿಬ್ಬಂದಿಗೆ ತಾಯಿಯ ಶವ ದೊರೆತಿತ್ತು. ಮಕ್ಕಳು ಕೊಲಂಬಿಯಾದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳ…
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆ ಪತ್ತೆ
ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ.
ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕಗಳು ಲಭ್ಯವಿಲ್ಲ; ಗೊಂದಲದಲ್ಲಿರುವ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು
ರಾಜ್ಯದ ಪ್ರಥಮ ಮತ್ತು ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾನಿಲಯ) ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಗಮನಾರ್ಹ ಬದಲಾವಣೆಗಳು ಆಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಸಾಂದರ್ಭಿಕ ಚಿತ್ರ ರಾಜ್ಯದ ಪ್ರಥಮ ಮತ್ತು ದ್ವಿತೀಯ ಪಿಯು (Pre-University) ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಗಮನಾರ್ಹ ಬದಲಾವಣೆಗಳು ಆಗಿರುವುದು ಇತ್ತೀಚೆಗೆ ಬೆಳಕಿಗೆ…
ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರದಲ್ಲೇ ಬಿಜೆಪಿ, ಜೆಡಿಎಸ್ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್
ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇನ್ನೂ ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರ್ತೇವೆ ಎಂದರು. ಡಿಕೆ ಶಿವಕುಮಾರ್ ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ…
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಹಿಂದಿನ ಮಹತ್ವ ಬಿಚ್ಚಿಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಗ್ಯಾರಂಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ’ಗೆ ಚಾಲನೆ ಸಿಕ್ಕಿದೆ. ಸ್ವತಃ ಸಿದ್ದರಾಮಯ್ಯನವರೇ ಈ ಯೋಜನೆ ಚಾಲನೆ ನೀಡಿದ್ದು, ಈ ವೇಳೆ ಶಕ್ತಿ ಯೋಜನೆಯ ಮಹತ್ವವನ್ನು ತಿಳಿಸಿದರು. ಮಹಿಳೆಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ…
ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ: ಮೊದಲ ಭೇಟಿಯಲ್ಲೇ ಗುಡುಗಿದ ದಕ್ಷಣ ಕನ್ನಡ ಉಸ್ತುವಾರಿ ಸಚಿವ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ…
Maharashtra: ಮಹಾರಾಷ್ಟ್ರದ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ಫ್ಯೂ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ…
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನ ಇದು ನಿಮ್ಮ ಬಳಿ ಇರ್ಬೇಕು
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಶಕ್ತಿ ಯೋಜನೆಗೆ ಚಾಲನೆ, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Free Bus Travel…