Chikkamagaluru News: ಒಡಿಶಾ ರೈಲು ಅಪಘಾತದಿಂದ ಪಾರಾಗಿದ್ದ ಯಾತ್ರಿಕ ಹೃದಯಾಘಾತದಿಂದ ಸಾವು
ಜೂನ್ 2, ಶುಕ್ರವಾರ ಸಂಭವಿಸಿದ್ದ ಭೀಕರ ರೈಲು ಅಪಘಾತದಲ್ಲಿ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಸುಮೇದ್ ಶಿಖರ್ಜಿಗೆ ತೆರಳಿದ್ದ 110 ಜನರು ಪಾರಾಗಿ ಬಂದಿದ್ದರು. ಆದರೆ, ದುರಂತವೆಂಬಂತೆ ಅಪಘಾತದಲ್ಲಿ ಬದುಕುಳಿದಿದ್ದ ಯಾತ್ರಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಚಿಕ್ಕಮಗಳೂರು: ಜೂನ್ 2,…
ಕಾರವಾರಕ್ಕೆ ಬಂತು ಹೊಸ ಆಕರ್ಷಣೆ! ಪ್ರವಾಸಿಗರು ಸುರಂಗದ ಮೂಲಕ ಸಂಚರಿಸಬಹುದು, ಮೇಲಿಂದ ಠಾಗೋರ್ ಕಡಲ ತೀರ ನೋಡಿ ಆನಂದಿಸಬಹುದು!
Vinayak Badiger | Edited By: ಸಾಧು ಶ್ರೀನಾಥ್ Updated on: Jun 10, 2023 | 10:07 AM ಕರ್ನಾಟಕದ ಕಾಶ್ಮೀರ ಅಂದ್ರೆ ನೆನಪಾಗೋದು ಕಾರವಾರ. ಕಾರವಾರದ ರಬೀಂದ್ರನಾಥ್ ಠಾಗೋರ್ ಕಡಲತೀರ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರತಿನಿತ್ಯ ಸಾವಿರಾರು…
ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್
ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್ ಚಿಕ್ಕಬಳ್ಳಾಪುರ: ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದ ಮೂಲಕ ನೂತನ ಶಾಸಕ ಪ್ರದೀಪ್ ಈಶ್ವರ್ ಜನರಿಗೆ, ವಿದ್ಯಾ ರ್ಥಿಗಳಿಗೆ, ಅಸಹಾ ಯಕ ರಿಗೆ ಹಣಕಾಸಿನ ನೆರವಿನ ಬಗ್ಗೆ ನೀಡುತ್ತಿರುವ…
ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್ ಕೊಟ್ಟ ತುಮಕೂರು ಎಸ್ಪಿ
ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್ ಕೊಟ್ಟ ತುಮಕೂರು ಎಸ್ಪಿ ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇಲೆ ಓರ್ವ ಎಎಸ್‌ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.…
ಇನ್ಸ್ಟಾಗ್ರಾಮ್ ಪೋಸ್ಟ್ಗಳನ್ನೆಲ್ಲ ಡಿಲೀಟ್ ಮಾಡಿದ ಕಾಜೋಲ್: ಬ್ರೇಕ್ ಬೇಕೆಂದ ನಟಿ, ಅಭಿಮಾನಿಗಳಲ್ಲಿ ಆತಂಕ!
ಇನ್ಸ್ಟಾಗ್ರಾಮ್ ಪೋಸ್ಟ್ಗಳನ್ನೆಲ್ಲ ಡಿಲೀಟ್ ಮಾಡಿದ ಕಾಜೋಲ್: ಬ್ರೇಕ್ ಬೇಕೆಂದ ನಟಿ, ಅಭಿಮಾನಿಗಳಲ್ಲಿ ಆತಂಕ! ಸಾಮಾಜಿಕ ಜಾಲತಾಣದಿಂದ ಬ್ರೇಕ್ ತೆಗೆದುಕೊಳ್ಳುವುದಾಗಿ ಬಾಲಿವುಡ್ ನಟಿ ಕಾಜೋಲ್ ಘೋಷಿಸಿದ್ದಾರೆ. ಬಾಲಿವುಡ್ ಬಹುಬೇಡಿಕೆ ನಟಿ ಕಾಜೋಲ್ ಇಂದು ಇನ್ಸ್ಟಾಗ್ರಾಮ್ನಲ್ಲಿ ರಹಸ್ಯಕರ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಹೊಸ ಪೋಸ್ಟ್…
Odisha Train Tragedy: ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿರುವ ಬಹನಾಗ ಪ್ರೌಢಶಾಲಾ ಕಟ್ಟಡ ನೆಲಸಮ!
Odisha Train Tragedy: ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿರುವ ಬಹನಾಗ ಪ್ರೌಢಶಾಲಾ ಕಟ್ಟಡ ನೆಲಸಮ! ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಬಹನಾಗ ಪ್ರೌಢಶಾಲೆಯಲ್ಲಿ ಇರಿಸಲಾಗಿತ್ತು. ಬಾಲಸೋರ್: ಭೀಕರ ರೈಲು ಅಪಘಾತ ಸಂಭವಿಸಿ 7 ದಿನಗಳ ಬಳಿಕ ಇಂದು ಶಾಲಾ ಆಡಳಿತ ಸಮಿತಿಯ ಸಮ್ಮುಖದಲ್ಲಿ…
Bagalkot accident: ಬೈಕ್ಗೆ ಲಾರಿ ಡಿಕ್ಕಿ..ಮೂವರ ಸಾವು
Bagalkot accident: ಬೈಕ್ಗೆ ಲಾರಿ ಡಿಕ್ಕಿ..ಮೂವರ ಸಾವು ಬೈಕ್ಗೆ ಲಾರಿ ಡಿಕ್ಕಿ – ಮೂವರು ಸಾವು – ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ಘಟನೆ. ಬಾಗಲಕೋಟೆ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ…
ಶರದ್ ಪವಾರ್ಗೆ ಬೆದರಿಕೆ ಸಂದೇಶ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸುಪ್ರಿಯಾ ಸುಳೆ
ಶರದ್ ಪವಾರ್ಗೆ ಬೆದರಿಕೆ ಸಂದೇಶ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಸುಪ್ರಿಯಾ ಸುಳೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ವಾಟ್ಸ್ಆಯಪ್ ನಲ್ಲಿ ಬೆದರಿಕೆ ಸಂದೇಶ ಬಂದಿದ್ದು, ಈ ಕುರಿತು ಸಂಸದೆ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರಿಗೆ…
Diabetes high BP: ಭಾರತದಲ್ಲಿ 315 ಮಿಲಿಯನ್ ಮಂದಿಗೆ ಅಧಿಕ ರಕ್ತದೊತ್ತಡ; 101 ಮಿಲಿಯನ್ ಜನರಿಗೆ ಮಧುಮೇಹ ಬಾಧೆ! ICMR ಅಧ್ಯಯನ ವರದಿ
Diabetes high BP: ಭಾರತದಲ್ಲಿ 315 ಮಿಲಿಯನ್ ಮಂದಿಗೆ ಅಧಿಕ ರಕ್ತದೊತ್ತಡ; 101 ಮಿಲಿಯನ್ ಜನರಿಗೆ ಮಧುಮೇಹ ಬಾಧೆ! ICMR ಅಧ್ಯಯನ ವರದಿ ದೇಶದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ಪ್ರಮಾಣ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ICMR ಅಧ್ಯಯನದಲ್ಲಿ ತಿಳಿದುಬಂದಿದೆ. ನವದೆಹಲಿ:…
Saraswati Vaidya murder: ಪೊಲೀಸ್ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರೋಪಿ ಮನೋಜ್
Saraswati Vaidya murder: ಪೊಲೀಸ್ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರೋಪಿ ಮನೋಜ್ ಸರಸ್ವತಿ ವೈದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿಯನ್ನು ಕೊಲೆ ಆರೋಪಿ ಮನೋಜ್ ಸಾನಿ ಹೊರಹಾಕಿದ್ದಾನೆ. ಮುಂಬೈ:ಶ್ರದ್ಧಾ ಕೊಲೆ ಪ್ರಕರಣದಿಂದ ಸ್ಫೂರ್ತಿ…