CSAT ಕಟ್-ಆಫ್‌ನಲ್ಲಿ ಕಡಿತವನ್ನು ಬಯಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಮನವಿ ಸಲ್ಲಿಸಿದ ಅಭ್ಯರ್ಥಿಗಳು
2023 ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ಗುಂಪು ಪೇಪರ್ II (CSAT) ಗಾಗಿ ಅರ್ಹತಾ ಕಟ್-ಆಫ್ ಅನ್ನು ಕಡಿಮೆ ಮಾಡಲು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT) ಅನ್ನು ಸಂಪರ್ಕಿಸಿದೆ. ಸಾಂದರ್ಭಿಕ ಚಿತ್ರ 2023 ರ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ…
Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್
Updated on: Jun 09, 2023 | 12:45 PM ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಕೇಸ್: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್
ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿದ್ದರಾಮಯ್ಯ, ಹರೀಶ್ ಪೂಂಜಾ ಬೆಂಗಳೂರು: ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ…
ಆತ 6 ಅಡಿ ಎತ್ತರದ ಸುಂದರಾಂಗ! ಆದರೂ ಇನ್ನೂ ಅರ್ಧ ಅಡಿ ಹೆಚ್ಚು ಎತ್ತರ ಇರಬೇಕಂತೆ! ಅದಕ್ಕಾಗಿ ಏನು ಮಾಡಿಸಿಕೊಂಡ ನೋಡಿ
33 ವರ್ಷದ ಬ್ರಿಯಾನ್ ಸ್ಯಾಂಚೆಜ್ ಎಂದು ಗುರುತಿಸಲಾದ ವ್ಯಕ್ತಿ ಈಗಾಗಲೇ ಆರು ಅಡಿ ಎತ್ತರವನ್ನು ಹೊಂದಿದ್ದರೂ, ತನ್ನ ಎತ್ತರವನ್ನು ಇನ್ನೂ ಹೆಚ್ಚಿಸಿಕೊಳ್ಳಲು ನಿರ್ಧರಿಸಿದ. ಮುಂದೇನಾಯ್ತು!? ಅದಾಗಲೇ 6 ಅಡಿ ಇದಾನೆ ಆ ಯುವಕ, ಆದರೂ ಇನ್ನೂ ಅರ್ಧ ಅಡಿ ಹೆಚ್ಚು ಎತ್ತರ…
ಮಗಳ ಮೊಬೈಲ್ ಗೇಮ್ ಚಟದಿಂದ ₹52 ಲಕ್ಷ ಕಳೆದುಕೊಂಡ ಅಮ್ಮ, ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಕೇವಲ ₹5
ವಾಂಗ್ ಎಂಬ ಹುಡುಗಿಯ ತಾಯಿ ತನ್ನ ಬ್ಯಾಂಕ್ ಖಾತೆ ಚೆಕ್ ಮಾಡಿದಾಗ ಅದರಲ್ಲಿ ಉಳಿದದ್ದು 0.5 ಯುವಾನ್ (ಸುಮಾರು ರೂ. 5).ಹಣ ಕಳೆದುಕೊಂಡು ಆಘಾತಕ್ಕೊಳಗಾದ ಆ ತಾಯಿ, ಮಗಳು ಯಾವ ರೀತಿಯಲ್ಲಿ ಹಣ ಖರ್ಚು ಮಾಡಿದ್ದಾಳೆ ಎಂದು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳ ಪುಟಗಳನ್ನು…
ಗೃಹಲಕ್ಷ್ಮೀ ಯೋಜನೆ ಕಾರಣಕ್ಕೆ ಇತರೆ ಪಿಂಚಣಿಗಳನ್ನು ಕಡಿತ ಮಾಡುತ್ತಾ ಸರ್ಕಾರ? ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ಇಲ್ಲಿದೆ
ಗೃಹಲಕ್ಷ್ಮೀ ಯೋಜನೆಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡುವುದಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸಚಿವ ಕೃಷ್ಣ ಭೈರೇಗೌಡ ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ…
Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ
Odisha Train Accident : ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆ, ಪರಿಹಾರದ ಬದಲಾಗಿ ತನಗೆ ಉದ್ಯೋಗ ನೀಡಬೇಕೆಂದು ಕೇಂದ್ರ ರೈಲ್ವೆ ಸಚಿವರನ್ನು ಕಾಣಲು ಪಾಟ್ನಾದ ಈ ವ್ಯಕ್ತಿ ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟ್ನಾದ ಸಂಜಯ್ ಕುಮಾರ್…
District In-Charge Ministers List: ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್: ನಿಮ್ಮ ಜಿಲ್ಲೆ ಉಸ್ತುವಾರಿ ಯಾರು?
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ, ನಿಮ್ಮೆ ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಎನ್ನುವುದನ್ನು ನೋಡಿ. ಸಿದ್ದರಾಮಯ್ಯ ಸಚಿವ ಸಂಪುಟ ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ…
Hotstar Free: ಕ್ರಿಕೆಟ್ ಪ್ರಿಯರಿಗೆ ಖುಷಿ ಸುದ್ದಿ; ಜಿಯೋ ಹಾದಿ ಹಿಡಿದ ಹಾಟ್ಸ್ಟಾರ್; ಏಷ್ಯಾಕಪ್, ವಿಶ್ವಕಪ್ ಫ್ರೀ ಸ್ಟ್ರೀಮಿಂಗ್
Watch World Cup Cricket Matches Free: ಮುಂಬರುವ ಏಷ್ಯಾಕಪ್ ಮತ್ತು ಐಸಿಸಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗಳ ಡಿಜಿಟಲ್ ಪ್ರಸಾರದ ಹಕ್ಕು ಹೊಂದಿರುವ ಡಿಸ್ನಿ ಹಾಟ್ಸ್ಟಾರ್ ಈಗ ಆ ಪಂದ್ಯಗಳನ್ನು ತನ್ನ ಪ್ಲಾಟ್ಫಾರ್ಮ್ನಲ್ಲಿ ಉಚಿತವಾಗಿ ಪ್ರಸಾರ ಮಾಡಲು ನಿರ್ಧರಿಸಿದೆ. ನವದೆಹಲಿ: ಐಪಿಎಲ್…
ಸ್ಪೋಟಕ ಆಟಗಾರ ಗಿಲ್ ದಿಲ್ ಗೆದ್ದ ಚೆಲುವೆ ಯಾರು..? ಕ್ಲಾರೀಟಿ ಇಲ್ಲಿದೆ
Shubman gill girlfriend Sara : ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್ ದಿಲ್ ಕದ್ದ ಸುಂದರಿ ಯಾರು.? ಎಂಬ ಗೊಂದಲ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಇದರ ಹೊರತಾಗಿ ಸಾರಾ ಅಲಿ ಖಾನ್ ಮತ್ತು ಶುಭ್‌ಮನ್ ಗಿಲ್ ಪ್ರೀತಿಸುತ್ತಿದ್ದರು. ನಂತರ ಬ್ರೇಕ್ ಅಪ್…