ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ!
ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್‌ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಟಿವ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ…
ದರ್ಶನ್ ಫಾರಂ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ
ಸ್ಯಾಂಡಲ್‌ವುಡ್ ನಟ ದರ್ಶನ್ ಮನೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು (ಜ.14) ಫಾರಂ ಹೌಸ್‌ನಲ್ಲಿ ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಲಿದ್ದಾರೆ. ಅದಕ್ಕಾಗಿ ಭರ್ಜರಿ ತಯಾರಿ ನಡೆದಿದೆ. ಇಂದು ಫಾರಂ ಹೌಸನಲ್ಲಿ ನಟ ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಲಿದ್ದಾರೆ.…
ಕಾರ್ಯ ವೈಖರಿ ಸುಧಾರಿಸದ ಸಚಿವರು ಸಂಪುಟದಿಂದ ಔಟ್: ಸುರ್ಜೇವಾಲಾ ಎಚ್ಚರಿಕೆ
ಬೆಂಗಳೂರು : ಸಚಿವರು ಕಾರ್ಯ ವೈಖರಿಯನ್ನು ಸುಧಾರಿಸದಿದ್ದರೆ, ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ ‘ಜೈ ಬಾಪು, ಜೈ ಭೀಮ್,…
ಶಾಸಕರ ಒಗ್ಗೂಡಿಸಲು ಸಿಎಲ್‌ಪಿ ಸಭೆ: ಸಿದ್ದು-ಡಿಕೆಶಿ ಬಣ ಬಡಿದಾಟ ಬಹಿರಂಗ..!
ಬೆಂಗಳೂರು : ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶ ರವಾನಿಸಲು ಸಿಎಂ ಸಿದ್ದರಾಮಯ್ಯ ಅವರು ನೆನ್ನೆ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣದಾಟ ಬಹಿರಂಗವಾಗಿದೆ. ಸಭೆಯನ್ನುದ್ದೇಶಿಸಿ ಮಾತಾಡಿದ ಡಿಕೆ.ಶಿವಕುಮಾರ್ ಅವರು, ನೂತನ…
ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು
ಜೋಧ್‌ಪುರ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು ಗಮನಿಸಿದ ಸುಪ್ರೀಂ ಕೋರ್ಟ್…
ಎಲ್ಲಾ ಪಕ್ಷದ ಶಾಸಕರಿಗೆ ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಎಲ್ಲಾ ಪಕ್ಷದ ಶಾಸಕರಿಗೆ ಸಿಎಂ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಿಸಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ…
ಬಾಕಿ ಬಿಲ್ ಪಾವತಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು
ಬೆಂಗಳೂರು : ಸುಮಾರು 32 ಸಾವಿರ ಕೋಟಿ ರೂ. ಬಾಕ್ ಬಿಲ್ ಬಿಡುಗಡೆ ಸಂಬಂಧ ರಾಜ್ಯ ಸರಕಾರ ಮತ್ತು ಗುತ್ತಿಗೆದಾರರ ಸಂಘದ ನಡುವಿನ ಸಂಘರ್ಷ ಮತ್ತೆ ಶುರುವಾಗಿದೆ. ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ…
ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ ವೇತನ ಬಾಕಿ ಪಾವತಿಗೆ ಕ್ರಮ: ಹೆಚ್‌ಡಿಕೆ
ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್‌ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಬೆಂಗಳೂರಿನ…
ಎಲ್ಲಾ ಹೀರೋಗೂ ಟೈಮ್‌ಲೈನ್ ಇರುತ್ತದೆ: ರಿಟೈರ್‌ಮೆಂಟ್ ಬಗ್ಗೆ ಕಿಚ್ಚ ಮಾತು
ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆದ್ದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸುದೀಪ್ ನಿವೃತ್ತಿ ಬಗ್ಗೆ ಮಾತಾಡಿದ್ದಾರೆ. ಎಲ್ಲಾ ಹೀರೋಗೂ ಒಂದು ಟೈಮ್ ಲೈನ್ ಅಂತ ಇರುತ್ತದೆ. ಕೊನೆಗೆ ಅವರು ಬೋರ್ ಆಗಿಬಿಡುತ್ತಾರೆ ಅಂತ ರಿಟೈರ್‌ಮೆಂಟ್ ಬಗ್ಗೆ ಸುದೀಪ ಮುಕ್ತವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ…
ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಚಾಯ್ ಪಾಯಿಂಟ್
ಪ್ರಯಾಗ್‌ರಾಜ್ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ…