ಕಂದಾಯ ಇಲಾಖೆ ; ಮರು ಭೂಮಾಪನ ಯೋಜನೆ ಪೂರ್ಣ – ಡಿ.ಕೆ. ಸುರೇಶ್

ಕನಕಪುರ : ಕಂದಾಯ ಇಲಾಖೆಯಿಂದ 30-40 ಸಿಬ್ಬಂದಿ ಒದಗಿಸಿದರೆ ನಾನೇ ಮುಂದೆ ನಿಂತು ಮುಂದಿನ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಕನಕಪುರದಲ್ಲಿ ನಡೆದ…

ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ನಿಧನ..!

ಶಿವಮೊಗ್ಗ : ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್…

ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರೈತರಿಗೆ ಡಿಕೆಶಿ ಸಲಹೆ!

ಕನಕಪುರ : ನಿಮ್ಮ ಭೂಮಿ ಚಿನ್ನವಾಗಿ ಮಾರ್ಪಡಲಿದೆ, ಮಾರಾಟ ಮಾಡದಿರಿ ಎಂದು ರಾಮನಗರ ರೈತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ. ಕನಕಪುರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು…

ಸಿದ್ದು vs ಡಿಕೆಶಿ ಬಣ: ಇಂದು ಕಾಂಗ್ರೆಸ್ ಸರಣಿ ಸಭೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಇಂದು ನಡೆಯಲಿವೆ. ಪ್ರತ್ಯೇಕ…

ಕಣ್ವ ಡ್ಯಾಂ ನಲ್ಲಿ ಪತ್ನಿಯೊಂದಿಗೆ ವಾಟರ್ ಬೈಕ್ ರೈಡ್; ಸಿ.ಪಿ ಯೋಗೇಶ್ವರ್

ರಾಮನಗರ : ಕಣ್ವ ಜಲಾಶಯದಲ್ಲಿ ಜಲಸಾಹಸ ಕ್ರೀಡೆ ಆರಂಭಕ್ಕೆ ಸಿದ್ಧತೆ ನಡೆಸಿರುವ ಹಿನ್ನೆಲೆ ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಪತ್ನಿಯೊಂದಿಗೆ ವಾಟರ್ ಬೈಕ್ ನಡೆಸುವ ಮೂಲಕ ಕಾಲಕಳೆದಿದ್ದಾರೆ. ಕಣ್ವ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಜಲಸಾಹಸ ಕ್ರೀಡೆ ಆರಂಭಕ್ಕೆ ಸಿದ್ಧತೆ ನಡೆಸಲಾಗಿದ್ದು, ಪ್ರಾಯೋಗಿಕ…

ಸಿಲಿಂಡರ್ ಸ್ಫೋಟ; ಮಗು ಸೇರಿ ನಾಲ್ವರಿಗೆ ಗಾಯ!

ಬೆಂಗಳೂರು : ಬೆಂಗಳೂರಿನ ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಂದು (ಜ.13) ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ…

ಕೊರಗಜ್ಜನ ಪವಾಡದಿಂದ ಸೇಫ್‌ ಆದ ಧನರಾಜ್‌; ಚೈತ್ರಾ ಎಲಿಮಿನೇಟ್

ಮಾತಿನಿಂದಲೇ ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದ ಚೈತ್ರಾ ಕುಂದಾಪುರ ಅವರು ಈ ವಾರ ಬಿಗ್‌ ಬಾಸ್‌ನಿಂದ ಎಲಿಮಿನೇಟ್ ಆಗಿದ್ದಾರೆ. ಎಲ್ಲರಿಗೂ ಭಾವುಕವಾಗಿ ವಿದಾಯ ಹೇಳಿದ ಚೈತ್ರಾ ಅವರು ದೊಡ್ಮನೆಯಿಂದ ಬಂದಿದ್ದಾರೆ. ಆದರೆ ಬಾರಿ ಎಲಿಮಿನೇಷನ್‌ ಪ್ರಕ್ರಿಯೆ ಮಾಡುವಾಗ ಸುದೀಪ್‌…

ಕಾಡ್ಗಿಚ್ಚು ಪ್ರಕರಣ; ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ!

ವಾಷಿಂಗ್ಟನ್ :‌ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ…

ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ನಟ ಅಜಿತ್ ಕುಮಾರ್

ದುಬೈ : ದುಬೈನಲ್ಲಿ ನಡೆದ ಕಾರ್ ರೇಸ್‌ನಲ್ಲಿ ಕಾಲಿವುಡ್ ನಟ ಅಜಿತ್ ಕುಮಾರ್ 3ನೇ ಸ್ಥಾನ ಗಳಿಸಿದ್ದಾರೆ. ಗೆದ್ದ ಸಂಭ್ರಮದಲ್ಲಿ ಪತ್ನಿ ಶಾಲಿನಿಗೆ ಅಜಿತ್ ಮುತ್ತು ಕೊಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದುಬೈನಲ್ಲಿ ನಡೆದ 24 ಹೆಚ್‌ ಸಿರೀಸ್…

ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ; ನಾಗ ಸಾಧುಗಳಿಂದ ಶಾಹಿ ಸ್ನಾನ!

ಪ್ರಯಾಗ್‌ರಾಜ್ : 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ – 2025 ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು…