ಮಹಾ ಕುಂಭಮೇಳದ ವಿಕಸನ ಹೇಗಾಯ್ತು? ಮಹತ್ವದ ವಿಶೇಷತೆ!

ಪ್ರಯಾಗರಾಜ್‌ : ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭ ಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ. ಕುಂಭಮೇಳ…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ; ಆರೋಪಿ ಅರೆಸ್ಟ್‌!

ಚಾಮರಾಜಪೇಟೆ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ. ಏನಿದು ಪ್ರಕರಣ? – ಬೀದಿಯಲ್ಲಿ ಮಲಗಿದ್ದ…

ಕಾಂಗ್ರೆಸ್ ಅಂಬೇಡ್ಕರ್​​ರನ್ನು ಕೆಟ್ಟದಾಗಿ ನಡೆಸಿಕೊಂಡಿದೆ: ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಡಾ. ಬಿಆರ್​ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್​ ಲಾಲ್​ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್​ ಅಂಬೇಡ್ಕರ್​ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಬಿಆರ್​ ಅಂಬೇಡ್ಕರ್ ಅವರಿಗೆ ಭಾರತ ರತ್ನ…

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ…

ಧರ್ಮವನ್ನು ರಕ್ಷಿಸುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ: ಡಿಕೆಶಿ

ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜೀಯವರ 50ನೇ ವರ್ಷದ ಸನ್ಯಾಸ ಸ್ವೀಕಾರ ಅಂಗವಾಗಿ ಏರ್ಪಡಿಸಲಾಗಿರುವ ಸುವರ್ಣ ಭಾರತೀ, ಸುವರ್ಣ ಸ್ತೋತ್ರ ತ್ರಿವೇಣಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತಾಡುವಾಗ ರಾಜಕೀಯದ ಬದಲು…

ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ನವದೆಹಲಿ : ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ, ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತ ಸರ್ಕಾರಕ್ಕೆ ಮನವಿಯನ್ನು ಮಾಡಿದೆ. ವೀಸಾ ವಿಸ್ತರಣೆಯ ವರದಿಗಳು ಬಂದ ನಂತರ ಬಾಂಗ್ಲಾದೇಶ ಈ ಬಗ್ಗೆ ಭಾರತವನ್ನು…

ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ

ಕೆನಡಾ : ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ…

ರುದ್ರ ಗರುಡ ಪುರಾಣದ ನಶೆಯೇರಿಸೋ ಸಾಂಗು ರಿಲೀಸ್‌…!

ರಿಷಿ ನಾಯಕನಾಗಿ ನಟಿಸಿರುವ ರುದ್ರ ಗರುಡ ಪುರಾಣ ಚಿತ್ರ ಜನವರಿ 24ರಂದು ತೆರೆಕಾಣಲಿದೆ. ಈಗಾಗಲೇ ಟೀಸರ್, ಹಾಡುಗಳ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿರುವ ಈ ಸಿನಿಮಾದ ಮತ್ತೊಂದು ಹಾಡು ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಟೀಸರ್ ಮತ್ತು ಒಂದಷ್ಟು ಹಾಡುಗಳೊಂದಿಗೆ ಸದರಿ…

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಕೊಟ್ಟಿದ್ದ ಕಾರು ಸೀಜ್

ಬೆಂಗಳೂರು : ಡಿಕೆ ಸುರೇಶ್ ತಂಗಿ ಹೆಸರಿನಲ್ಲಿ ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉಡುಗೊರೆಯಾಗಿ ಐಶ್ವರ್ಯ ನೀಡಿದ್ದರು ಎನ್ನಲಾದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ವ್ಯವಹಾರಿಕ ಸಂಬಂಧ…

AK-47, 100ಕ್ಕೂ ಹೆಚ್ಚು ಗುಂಡು; ನಕ್ಸಲರ ಶಸ್ತ್ರಾಸ್ತ್ರ ಪತ್ತೆ…!

ಚಿಕ್ಕಮಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ…