ಹೆಚ್ಚಿನ ಟ್ರಾಫಿಕ್ ಜಾಮ್; ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ!
ಬೆಂಗಳೂರು : ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಮುಂಭಾಗದಲ್ಲಿ ಪ್ರತಿದಿನ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರ ಪಾಡು ಹೇಳತೀರದಾಗಿದೆ. ನಗರಕ್ಕೆ ಬರುವ ಟ್ರಕ್ ಗಳು ಹಾಗೂ ಇತರ ಭಾರೀ ವಾಹನಗಳು ಸರ್ವೀಸ್ ರಸ್ತೆಯಲ್ಲಿ…
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ
ತುಮಕೂರು : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ. ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಸರ್ವೋದಯ ಶಾಲೆಯಲ್ಲಿ…
ಇಂದಿರಾ ಗಾಂಧಿ ಭವನ ಉದ್ಘಾಟನೆ: ದೆಹಲಿಗೆ ಸಿಎಂ, ಡಿಸಿಎಂ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜ.15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರು ಜ.14 ಮತ್ತು ಜ.15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ…
ತಿರುಪತಿ ಕಾಲ್ತುಳಿತ ಪ್ರಕರಣದ ಬಗ್ಗೆ ಡಿಕೆಶಿ ಹೇಳಿದ್ದೇನು..?
ತಮಿಳುನಾಡು : ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ ಎಂದು ಹೇಳಿದರು. ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ…
ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ – ಡಿಕೆಶಿ
ತಮಿಳುನಾಡು : ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ ಎಂದರು. ಒಂದು ದೇಶ ಒಂದು ಚುನಾವಣೆ ಮೂಲಕ…
ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ; ಡಿಕೆಶಿ
ಕಾಂಚಿಪುರಂ : ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೋರ್ಟ್‌ಗೆ ದರ್ಶನ್, ಪವಿತ್ರಾ ಗೌಡ ಹಾಜರು
ಬೆಂಗಳೂರು : ನಟ ದರ್ಶನ್ ಮತ್ತು ಪವಿತ್ರಾ ಗೌಡ ಇಂದು ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಲಿದೆ. ಈ ಕಾರಣಕ್ಕೆ ಖುದ್ದು ಹಾಜರಾಗಬೇಕೆಂದು ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ಗೆ ಎಲ್ಲಾ 17 ಆರೋಪಿಗಳು…
ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಸಿಎಂ
ಬೆಂಗಳೂರು : ಯುವ ನಿಧಿ ಯೋಜನೆಯಡಿಯಲ್ಲಿ ನೋಂದಣಿಗೊಂಜ ಯುವಕರಿಗೆ ಆದ್ಯತೆಯ ಮೇಲೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…
ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ದಟ್ಟ ಮಂಜು; ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ
ನವದೆಹಲಿ : ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆಯಿಂದಲೇ ದಟ್ಟ ಮಂಜು ಆವರಿಸಿದ್ದು, ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಸಂಭವಿಸಿದ್ದು,…
ಕಾಲ್ತುಳಿತ ಪ್ರಕರಣ; ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ಅಧಿಕಾರಿಗಳು ಅಮಾನತು
ತಿರುಪತಿ : ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ ಅವಕಾಶ ಮಾಡಿಕೊಟ್ಟಿದೆ. ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. 20 ಮಂದಿ ಗಾಯಾಳುಗಳುಗಳು…