ಬೆಂಗಳೂರು : ಸಚಿವ ರಾಜಣ್ಣ ಹನಿಟ್ರಾಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೆ, ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದ್ದಾರೆ.

ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ದೆಹಲಿ ಚಲೋ ನಡೆಸಿ ಹೈಕಮಾಂಡ್‌ ನಾಯಕರ ಬಳಿ ದೂರು ನೀಡುವ ಸಾಧ್ಯತೆಯಿದೆ.

ಈ ಬಾರಿ ಯಾವುದೇ ಕಾರಣಕ್ಕೆ ಬಿಡಬಾರದು ಎಂದು ಸಚಿವರು ಹಠಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ರಾಜಣ್ಣ ಅವರು ಹನಿಟ್ರ್ಯಾಪ್‌ ಮಾಡಿದವರ ಹೆಸರನ್ನು ಬಹಿರಂಗ ಪಡಿಸಿದರೆ ಈ ಪ್ರಕರಣ ಮತ್ತಷ್ಟು ತಿರುವು ಪಡೆಯಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *