ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.1 / 6 ಅಮೇರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.2 / 6 ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.3 / 6 ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.4 / 6 ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್ನ ನೋಡಿ ಅವರು ಖುಷಿಪಟ್ಟಿದ್ದಾರೆ.5 / 6 ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ. Post Views: 59 Post navigation Rahul Gandhi: ಏಕಾಏಕಿ ಮೆಕ್ಯಾನಿಕ್ ಆದ ರಾಹುಲ್ ಗಾಂಧಿ Lokayukta raids: ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆ, ವಿಡಿಯೋನಲ್ಲಿ ನೋಡಿ