ಕಾರವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದುಎಂದಿನಂತೆ ಶಾಲೆ ಹಾಗೂ ಕಾಲೇಜುಗಳು ಇಂದಿನಿಂದ ಆರಂಭಗೊಳ್ಳಲಿದೆ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಾಲೆ ಆರಂಭವಾಗಬೇಕಿದೆ.ಮಕ್ಕಳ ಹಿತಾದೃಷ್ಟಿಯಿಂದ ರಜೆ ನೀಡಲಾಗಿತ್ತು ಆದರೇ ಅವರ ಮುಂದಿನ ಭವಿಷ್ಯಕ್ಕೆ ಯಾವುದೇ ತೊಂದರೆಗಲಾಗಬಾರದು ಹಾಗಾಗಿ ಎಂದಿನಂತೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗತಕ್ಕದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.