76ನೇ ಗಣರಾಜ್ಯೋತ್ಸವ ಸಡಗರ – ಕರ್ತವ್ಯ , ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ಥವ್ಯ ಪಥದಲ್ಲಿ ನಡೆದ ಪಥಸಂಚಲನ ಗಮನ ಸೆಳೆಯಿತು. ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ…