20 ಬಾಲ್‌ಗೆ 50 ರನ್ ಚಚ್ಚಿದ ಅಭಿಷೇಕ್ – ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕೋಲ್ಕತ್ತಾ : ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್, ವರುಣ್ ಚಕ್ರವರ್ತಿ ಬೌಲಿಂಗ್ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಗಳಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಸೂರ್ಯ ಪಡೆ ಶುಭಾರಂಭ ಪಡೆದಿದೆ. ಟಾಸ್ ಸೋತು…