Tag: accused

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ; ಆರೋಪಿ ಅರೆಸ್ಟ್‌!

ಚಾಮರಾಜಪೇಟೆ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ. ಏನಿದು ಪ್ರಕರಣ? – ಬೀದಿಯಲ್ಲಿ ಮಲಗಿದ್ದ…

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ…

ಯುವತಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ಮೇಲೆ…

ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ: ಆರೋಪಿಗಳಿಗೆ ಜಾಮೀನು

ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲಿನ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದು, ಇದೀಗ ಆ ಮೂವರು ಆರೋಪಿಗೆ ಜಾಮೀನು ಸಿಕ್ಕಿದೆ. ಈ ಬಂಧನಕ್ಕೊಳಗಾಗಿದ್ದ ಚಂದ್ರು, ವಿಶ್ವನಾಥ್,…