Tag: Actor Darshan

ನಟ ದರ್ಶನ್‌ ಮತ್ತು ಮದರ್‌ ಇಂಡಿಯಾ ಸುಮಲತಾ ನಡುವೆ ಬಿರುಕು..!

ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಮದರ್ ಇಂಡಿಯಾ ಸುಮಲತಾ ನಡುವೆ ಬಿರುಕು ಮೂಡಿದ್ಯಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಮದರ್ ಇಂಡಿಯಾ ಸೇರಿ ದರ್ಶನ್ ಎಲ್ಲರನ್ನೂ ಇನ್ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಹಂಚಿಕೊಂಡಿರುವ ಮತ್ತೊಂದು ಪೋಸ್ಟ್ ಈಗ ಇಬ್ಬರ ನಡುವಿನ…

ಡೆವಿಲ್‌ ಚಿತ್ರೀಕರಣ ಆರಂಭಕ್ಕೂ ಮುನ್ನ ನಟ ದರ್ಶನ್ ದೇವರ ಮೊರೆ!

ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ 8 ತಿಂಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ, ಕಾರಣ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಇಂದಿನಿಂದ ಶುರುವಾಗಿದೆ.…

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ, ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ಕೊಡಲಾಗಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು,…