Tag: actress

ರಾಗಿಣಿಗೆ ಬಿಗ್‌ ರಿಲೀಫ್‌; ಸಾಕ್ಷ್ಯಾಧಾರಗಳು ಸಿಗದ ಕಾರಣ, ಡ್ರಗ್ಸ್‌ ಕೇಸ್‌ ರದ್ದು

ಬೆಂಗಳೂರು : ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ಪ್ರಕಟಿಸಿದೆ. ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬ ಕಾರಣ ನೀಡಿದ…

ಜಯಂ ರವಿ ಈಗ ರವಿ ಮೋಹನ್; ಹೆಸರು ಬದಲಿಸಿಕೊಂಡು ನಟ

ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ ಅವರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದರು. ಹೀಗಾ ಹೆಸರು ಬದಲಿಸಿಕೊಂಡಿದ್ದಾರೆ. ಜಯಂ ರವಿ ಇನ್ಮುಂದೆ ರವಿ ಮೋಹನ್ ಆಗಿ ಬದಲಾಗಿದ್ದಾರೆ. ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಶುಭ ಕೋರುತ್ತಾ ತಾವು ಇಲ್ಲಿವರೆಗೆ ಜಯಂ ರವಿಗೆ…

ಖ್ಯಾತ ನಟಿಗೆ ಲೈಂಗಿಕ ಕಿರುಕುಳ; ಉದ್ಯಮಿ ಬಂಧನ!

ಕೊಚ್ಚಿ : ಖ್ಯಾತ ತೆಲುಗು ನಟ ಬಾಲಕೃಷ್ಣ ಜೊತೆ ನಾಯಕನಟಿಯಾಗಿ ಅಭಿನಯಿಸಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕೇರಳದ ಖ್ಯಾತ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ನಂದಮೂರಿ ಬಾಲಕೃಷ್ಣ ನಟನೆಯ ಬ್ಲಾಕ್ ಬಸ್ಟರ್ ಚಿತ್ರ ವೀರ ಸಿಂಹಾ ರೆಡ್ಡಿ…

ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳ್ಳತನ

ಮುಂಬೈ : ಬಾಲಿವುಡ್‌ ನಟಿ ಪೂನಂ ಧಿಲ್ಲೋನ್‌ ಅವರ ಮನೆಯಲ್ಲಿ ಕೆಲಸಕ್ಕೆ ಬಂದಿದ್ದವನಿಂದಲೇ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ನೆಕ್ಲೇಸ್‌ ಕಳ್ಳತನವಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮನೆಯಲ್ಲಿ ಕೆಲಸ ಇತ್ತಿದವನೇ ಡೈಮಂಡ್‌ ನೆಕ್ಲೇಸ್‌ ಜೊತೆಗೆ 35,000 ರೂ. ನಗದು ಹಣ ಹಾಗೂ…

ಇಂದು ಕಮರ್ಷಿಯಲ್ ಕೋರ್ಟ್‌ಗೆ ಹಾಜರಾದ ನಟಿ ರಮ್ಯಾ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು ನಟಿ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು…