Tag: additional

ಹೆಚ್ಚುವರಿ ಪರಿಹಾರ ನೀಡದ್ದಕ್ಕೆ; ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ

ಕೊಪ್ಪಳ : ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಕೋರ್ಟ್ ಆದೇಶದ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಇಲಾಖೆಯಲ್ಲಿ ನಡೆದಿದೆ. ರೈತರಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಪಾಲನೆ…

ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ!

ಮಂಡ್ಯ : ಮಂಡ್ಯದ ಕಬ್ಬು ಬೆಳೆಗಾರರ ​​ಹೆಚ್ಚುವರಿ ವಿದ್ಯುತ್ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಅಗತ್ಯವಿರುವಷ್ಟು ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು…

ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನಕ್ಕೆ ಮನವಿ-ಬೈರತಿ ಸುರೇಶ್‌

ಕಲಬುರಗಿ : ಈ ನಗರಕ್ಕೆ ಆಗಮಿಸಿದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ್‌ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಸೇರಿದಂತೆ ಹಾಗೂ ಸ್ಥಾಯಿ ಸಮಿತಿ ಸದಸ್ಯರು ಪುಷ್ಫಗುಚ್ಛ ನೀಡಿ ಸ್ವಾಗತಿಸಿದರು. ಮೇಯರ್‌ ಯಲ್ಲಪ್ಪ ಎಸ್.ನಾಯಕೋಡಿ, ಮಾಜಿ…