ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ದಾಖಲಿಸಲಾಗಿದೆ. 73 ವಯಸ್ಸಿನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್…