ರೆಬೆಲ್ಸ್ ವಿರುದ್ಧ ನಡ್ಡಾಗೆ ವಿಜಯೇಂದ್ರ ದೂರು; ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಬೆಂಗಳೂರು : ಬಣ ಬಡಿದಾಟ ತೀವ್ರಗೊಂಡಿರುವ ಹೊತ್ತಲ್ಲೇ ರಾಜ್ಯಕ್ಕೆ ಎಂಟ್ರಿಕೊಟ್ಟ ಜೆಪಿ ನಡ್ಡಾಗೆ ನಿರೀಕ್ಷೆಯಂತೆಯೇ ವಿಜಯೇಂದ್ರ ರೆಬೆಲ್ ಬಣದ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರತ್ಯೇಕ ಹೋರಾಟಕ್ಕೆ ಬ್ರೇಕ್ ಹಾಕಿಸಿ ಸಹಕಾರ ತತ್ವ ಬೋಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ನಡ್ಡಾ, ಎಲ್ಲಾ…