Tag: ahead

ಹಕ್ಕಿ ಜ್ವರ ದೃಢ; ಕೋಳಿಗಳ ಮಾರಣಹೋಮಕ್ಕೆ ಮುಂದಾದ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಭೂಪಾಲ್‍ನ ಪ್ರಯೋಗಾಲಯ ನೀಡಿದ ವರದಿಯಿಂದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವುದು ದೃಢವಾಗಿದೆ.…