ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ: ತುಷಾರ್ ಗಿರಿ ನಾಥ್
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ” (Combined Vaccine)…