Tag: aisharya gowda

ಚುನಾವಣೆಯಲ್ಲಿ ʻಕೈʼ ಶಾಸಕನಿಗೆ ಐಶ್ವರ್ಯಗೌಡ ಹಣ ನೀಡಿದ್ದಾರೆ: ಅನ್ನದಾನಿ ಬಾಂಬ್‌

ಮಂಡ್ಯ : ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಐಶ್ವರ್ಯಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯ ಶಾಸಕ ನರೇಂದ್ರಸ್ವಾಮಿ ಅವರಿಗೆ ಹಣ ನೀಡಿದ್ದಾರೆ ಎಂದು ಮಾಜಿ ಶಾಸಕ ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಐಶ್ವರ್ಯಗೌಡ…