Tag: ajith

ರೇಸಿಂಗ್‌ ಅಭ್ಯಾಸದ ವೇಳೆ ನಟ ಅಜಿತ್‌ ಕಾರು ಅಪಘಾತ!

ಹೈ-ಸ್ಪೀಡ್ ರೇಸಿಂಗ್ ಅಭ್ಯಾಸದ ಸಮಯದಲ್ಲಿ ನಟ ಅಜಿತ್ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಯಿತು. ನಟ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಮುಂಬರುವ 24H ದುಬೈ 2025 ರೇಸಿಂಗ್ ಅಭ್ಯಾಸದ ಸಮಯದಲ್ಲಿ ಈ ಘಟನೆ ನಡೆದಿದೆ. ಅಪಘಾತ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ…