Tag: alive

ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ ಟಿಟಿಡಿ ಮುಖ್ಯಸ್ಥರ ತಿರುಗೇಟು!

ತಿರುಪತಿ : ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ ಮುಖ್ಯಸ್ಥ ಬಿ.ಆರ್. ನಾಯ್ಡು ಶುಕ್ರವಾರ ನೀಡಿದ್ದಾರೆ. ಜ.8 ರಂದು ವಿಶೇಷ…

ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು; ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ!

ವಾಷಿಂಗ್ಟನ್‌ : ದಕ್ಷಿಣ ಕ್ಯಾಲಿಫೋರ್ನಿಯಾದ ಆಕರ್ಷಕ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ಬಾರದೇ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು…

ತಹಸೀಲ್ದಾರ್ ಕಚೇರಿ ಎಡವಟ್ಟು, ಸತ್ತನೆಂದು ಬದುಕಿದ್ದ ವ್ಯಕ್ತಿಯ ಮೇಲೆ ದಾಖಲೆ ರದ್ದು!

ಬೆಳಗಾವಿ : ಸ್ಥಳೀಯ ತಹಸೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನು ಬದುಕಿದ್ದೇನೆ ಎಂದು ಸಾಬೀತುಪಡಿಸಲು 17 ತಿಂಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.…