ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಚ್ಚೆಗೂ ಪೊಲೀಸರ ನಿಗಾ !
ಶ್ರೀನಗರ : ಜುಲೈ 3ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.…