ಮಹಾಶಿವರಾತ್ರಿಯಂದು ಕಡೆಯ ಅಮೃತಸ್ನಾನಕ್ಕೆ ಜಿಲ್ಲಾಡಳಿತ ಸಜ್ಜು….!
ಪ್ರಯಾಗ್‌ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭಮೇಳಕ್ಕೆ ನಾಳೆ ಒಂದು ಕೋಟಿಗೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಶಿವರಾತ್ರಿ ಹಿನ್ನೆಲೆ ಕಡೆಯ ಅಮೃತಸ್ನಾನ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅತಿದೊಡ್ಡ ಧಾರ್ಮಿಕ…