ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು: ಸತೀಶ್ ಜಾರಕಿಹೊಳಿ
ಬೆಂಗಳೂರು : ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ ಇದನ್ನ ಹೇಳಿದ್ದೆ, ಈಗಲೂ…