ಕೆಚ್ಚಲು ಕತ್ತರಿಸಿದ ಕೇಸ್: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ ಸಹಾಯವಾಣಿ ಆರಂಭ
ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ…