Tag: annapoorneshwari

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ತೇಜಸ್ವಿ ಸೂರ್ಯ ದಂಪತಿ ಭೇಟಿ !

ಚಿಕ್ಕಮಗಳೂರು : ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ದಂಪತಿ ಚಿಕ್ಕಮಗಳೂರುಜಿಲ್ಲೆಯ ಕಳಸ ತಾಲೂಕಿನ ಆಧಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿ ಕೂಡ ಆತ್ಮೀಯವಾಗಿ ಸ್ವಾಗತ ಕೋರಿದೆ.…