Tag: announcement

ಕಾಲ್ತುಳಿತ ಪ್ರಕರಣ; ಸಂತ್ರಸ್ಥರಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ!

ತಿರುಪತಿ : ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ, ಕರ್ನಾಟಕದ ಮೂಲದ ಓರ್ವ ಮಹಿಳೆ…

ದೆಹಲಿ ಚುನಾವಣೆಗೆ ದಿನಾಂಕ ಘೋಷಣೆ: ಫೆ. 5ಕ್ಕೆ ಮತದಾನ!

ದೆಹಲಿ : ದೆಹಲಿ ವಿಧಾನಸಭೆಯ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಫೆಬ್ರವರಿ 5ರಂದು ಮತದಾನ ನಡೆಯಲಿದ್ದು ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆ 2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ…

ಅರ್ಚಕರಿಗೆ 18 ಸಾವಿರ ಸಹಾಯಧನ; ಕೇಜ್ರಿವಾಲ್‌ ಘೋಷಣೆ!

ನವದೆಹಲಿ : ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಗೆಲ್ಲಲು ಈಗಾಗಲೇ ಹಲವು ಭರಪೂರ ಘೋಷಣೆ ಮಾಡಿರುವ ಕೇಜ್ರಿವಾಲ್‌ ಈಗ ಹಿಂದೂ ದೇವಸ್ಥಾನ…