Tag: anxiety

ಹಕ್ಕಿ ಜ್ವರದ ಆತಂಕ; ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ. ರೋಗ ಉಲ್ಬಣ ಆಗದಂತೆ ಕೋಳಿಗಳ ಸಾಮೂಹಿಕ ಹತ್ಯೆ ಮಾಡಿ ಪ್ರತಿದಿನವೂ…

ಜಮ್ಮು-ಕಾಶ್ಮೀರದಲ್ಲಿ ಆತಂಕ ಸೃಷ್ಟಿಸಿದ ನಿಗೂಢ ರೋಗ…!

ರಜೌರಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ…

ನಗರದಲ್ಲಿ ಚಿರತೆ ಪ್ರತ್ಯಕ್ಷ; ಜನರಲ್ಲಿ ಆತಂಕ!

ವಿಜಯಪುರ : ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…