Tag: approve

ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ; ರಾಜ್ಯಪಾಲರಿಗೆ ಯತ್ನಾಳ್ ಪತ್ರ

ವಿಜಯಪುರ : ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲರಾದ ಥಾವರ್‌ಚಂದ ಗೆಹ್ಲೋಟ್ ಅವರಿಗೆ ಪತ್ರ ಬರೆದು…