ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್ !
ಬೆಳಗಾವಿ : 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿಯಾಗಿದೆ. ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ…