ವರ್ತೂರ್ ಪ್ರಕಾಶ್ ವಿಚಾರಣೆಗೆ ಹಾಜರು: ಮಾಜಿ ಸಚಿವರಿಗೆ ಬಂಧನ ಭೀತಿ
ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೆ ಅವರ ಫೇಸ್‌ಬುಕ್ ಗೆಳತಿ ಶ್ವೇತಾಗೌಡ ಎಂಬಾಕೆನಿಂದ ಸಂಕಷ್ಟ ತಂದಿದ್ದು, ಚಿನ್ನದ ವ್ಯಾಪಾರಿಗೆ ಆಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣದಲ್ಲಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ. ಇದೇ ಪ್ರಕರಣದಲ್ಲಿ ಮಾಜಿ…