ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ; ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ !
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಎ2, ಕರ್ನಾಟಕ…