ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ : ಅಶ್ವಥ್ ನಾರಾಯಣ್
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಸದನದಲ್ಲಿ ಕಿಡಿಕಾರಿದರು. ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ…