ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ!
ನವದೆಹಲಿ : ನವದೆಹಲಿಯಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಸಂಸದೀಯ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಜೊತೆ ಸಭೆ ನಡೆಸಿದರು. ಈ ವೇಳೆ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು…