ವಿಧಾನಸಭೆಯೊಳಗೆ ಪಾನ್ ಮಸಾಲ ಅಗಿದು, ಉಗಿದ ಶಾಸಕ – ಸ್ವಚ್ಛಗೊಳಿಸಿದ ಸ್ಪೀಕರ್
ಲಕ್ನೋ : ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಇಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್ ಸತೀಶ್ ಮಹಾನಾ ಅವರು, ಕೆಲ ಸದಸ್ಯರು ಪಾನ್ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿದರು.…