Tag: attack

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಬಲಿ..

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ಹೇಳಲಾಗಿದೆ. ಬೇಲೂರು ಪಟ್ಟಣದ, ಜೆಪಿನಗರದಲ್ಲಿ ವಾಸವಾಗಿದ್ದ ಲೇಪಾಕ್ಷಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೃಹಿಣಿಯಾಗಿದ್ದ ಲೇಪಾಕ್ಷಿ ಬೆಳಿಗ್ಗೆ ಮನೆಯಲ್ಲಿದ್ದಾಗ ಸುಸ್ತು ಎಂದು…

ಪುಟಿನ್ ಹೆಲಿಕಾಪ್ಟರ್ ಗುರಿಯಾಗಿಸಿ ಉಕ್ರೇನ್ ಡ್ರೋನ್ ದಾಳಿ !

ಮಾಸ್ಕೋ : ಉಕ್ರೇನ್ ಡ್ರೋನ್ ದಾಳಿಯೊಂದಕ್ಕೆ ರಷ್ಯಾದ ಉನ್ನತ ಕಮಾಂಡರ್‌ರೊಬ್ಬರು ಗಾಯಗೊಂಡಿದ್ದಾರೆ. ಆದರೆ ಈ ದಾಳಿಯ ಕೇಂದ್ರ ಬಿಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಯಾಣಿಸುತ್ತಿದ್ದ, ಹೆಲಿಕಾಪ್ಟರ್ ಆಗಿತ್ತು ಎಂದು ವಾಯು ರಕ್ಷಣಾ ವಿಭಾಗದ ಕಮಾಂಡರ್ ಯೂರಿ ಡ್ಯಾಶ್ಕಿನ್ ಆರೋಪ ಮಾಡಿದ್ದಾರೆ.…

ಪಹಲ್ಗಾಮ್‌ ಉಗ್ರರ ದಾಳಿ – ಎನ್‌ಐಎ ಹೆಗಲಿಗೆ ತನಿಖೆಯ ಹೊಣೆ

ಶ್ರೀನಗರ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು…

ಬಲೂಚ್ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – ಆಕ್ರಮಿತ ಪಾಕಿಸ್ತಾನ ಸೇನೆಯ ಸಿಬ್ಬಂದಿ ಹತ್ಯೆ !

ಇಸ್ಲಾಮಾಬಾದ್‌ : ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ ನಡೆಸಿದ್ದು, ಪಾಕ್ ಸೇನೆಯ 10 ಸಿಬ್ಬಂದಿಯನ್ನು ಹತ್ಯೆ ಮಾಡಿದೆ. ಬಲೂಚ್ ದಂಗೆಕೋರರಿಂದ ಪಾಕ್ ಸೇನೆಯ ಸುಬೇದಾರ್ ಶೆಹಜಾದ್ ಅಮೀನ್,…

ಉಗ್ರರು ದಾಳಿ ಮಾಡಿಲ್ಲ – ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಟೀಕಿಸಿದ ಅಮೆರಿಕ ಸರ್ಕಾರ

ವಾಷಿಂಗ್ಟನ್‌ : ಕಾಶ್ಮೀರದ ಪಹಲ್ಗಾಮ್‌ ದಾಳಿಯನ್ನು ಉಗ್ರರ ದಾಳಿ ಎಂದು ಬರೆಯದ ಅಮೆರಿಕ ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಅಮೆರಿಕ ಸರ್ಕಾರ ಟೀಕಿಸಿದೆ. ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ʼMilitantsʼ ಎಂದು ಹೆಡ್‌ಲೈನ್‌ ಹಾಕಿ ವರದಿ ಮಾಡಿತ್ತು. ಆದರೆ ಅಮೆರಿಕದ House Foreign…

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಭಾರತದಲ್ಲಿ ಪಾಕ್ ಟಿ20 ಲೀಗ್ ಪ್ರಸಾರ ಬಂದ್ !

ಮುಂಬೈ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಭಾರತದಲ್ಲಿ, ಪಾಕಿಸ್ತಾನ ಸೂಪ‌ರ್ ಲೀಗ್ ಟಿ20 ಟೂರ್ನಿಯ ಪ್ರಸಾರವನ್ನು ಬಂದ್ ಮಾಡಲು ಫ್ಯಾನ್ ಕೋಡ್ ನಿರ್ಧರಿಸಿದೆ. ಮುಂಬೈ ಮೂಲದ ಡ್ರಮ್ ಸ್ಪೋರ್ಟ್ಸ್ ಮಾಲಿಕತ್ವದ ಫ್ಯಾನ್‌ ಕೋಡ್‌ನಲ್ಲಿ ಪಿಎಸ್ಎಲ್ ಪಂದ್ಯಗಳು ಪ್ರಸಾರಗೊಳ್ಳುತ್ತಿದ್ದವು.…

ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್‌ ಬಲಿ..

ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್‌ ಬಲಿಯಾಗಿದ್ದಾರೆ. ಆಂಧ್ರದ ನೆಲ್ಲೂರಿನವರಾದ ಮಧುಸೂದನ್‌ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು. ಮಧುಸೂದನ್‌ ಅವರ ಸಾವಿನೊಂದಿಗೆ ಕರ್ನಾಟಕ…

ಜನಿವಾರ ತೆಗೆಸಿದ್ದು, ಜನರ ನಂಬಿಕೆ ಮೇಲಿನ ದಾಳಿ; ಪ್ರಲ್ಹಾದ್ ಜೋಶಿ

ಧಾರವಾಡ : ಕರ್ನಾಟಕದ ಬೀದರ್, ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಲಾಗಿದೆ ಎಂಬ ವರದಿಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ” ಕರ್ನಾಟಕದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ…

ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್‌

ನವದೆಹಲಿ : ಉಗ್ರ ತಹವ್ವೂರ್‌ ರಾಣಾನ ಹಸ್ತಾಂತರವು 26/11 ಸಂತ್ರಸ್ತರಿಗೆ ಒದಗಿಸಿದ ನ್ಯಾಯದಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೈಶಂಕರ್‌, ನಮ್ಮ ಉಭಯ ದೇಶಗಳ ನಡುವಿನ ಭಯೋತ್ಪಾದನಾ ನಿಗ್ರಹದ ಸಹಕಾರವನ್ನು…

ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ

ನವದೆಹಲಿ : ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾನನ್ನು ಕೊನೆಗೂ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು. ರಾಣಾ ಇದ್ದ ವಿಶೇಷ ವಿಮಾನ ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ…