Tag: attempt

ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸಚಿವ ಕೆ.ಎನ್‌ ರಾಜಣ್ಣ

ಬೆಂಗಳೂರು : ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ನೀಡಿದರು. ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು, ಇದರ ಬಗ್ಗೆ ದೂರು…

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಜೈಶಂಕರ್​ ಮೇಲೆ ದಾಳಿಗೆ ಉಗ್ರರ ಯತ್ನ !

ಲಂಡನ್‌ : ಲಂಡನ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.…

ಬಿಗ್​ಬಾಸ್ ರಜತ್​ ಅವರ ಮಾನ ಹಾನಿಗೆ ಯತ್ನ; ದೂರು ನೀಡಿದ ಪತ್ನಿ

ಬಿಗ್​ಬಾಸ್ ಕನ್ನಡ ಸೀಸನ್ 11ರ ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಇದೇ ವೀಕೆಂಡ್​ನಲ್ಲಿ ಫಿನಾಲೆ ನಡೆಯಲಿದೆ. ರಜತ್ ಬಿಗ್​ಬಾಸ್ ಫಿನಾಲೆ ತಲುಪಿದ್ದಾರೆ. ರಜತ್ ಅವರು ವೈಲ್ಡ್ ಕಾರ್ಡ್​ ಎಂಟ್ರಿ ಪಡೆದು ಬಿಗ್​ಬಾಸ್ ಮನೆಗೆ ಬಂದಿದ್ದಾರೆ. ತಮ್ಮ ನೇರ ಮಾತು,…

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ: ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ : ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಬಾಂಬ್‌ ಸಿಡಿಸಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ. ಮುಂದೆಯೂ ಅನುಭವಿಸುತ್ತಾರೆ ಎಂದರು. ಗೋಶಾಲೆಗೆ ಗೋವುಗಳು ಬಾರದ…