ಭಾರತಕ್ಕೆ ಹೀನಾಯ ಸೋಲು; ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವು
ಮೆಲ್ಬರ್ನ್ : ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 184 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 4ನೇ ಟೆಸ್ಟ್ ಗೆಲ್ಲಲು 340 ರನ್‌ಗಳ ಗುರಿಯನ್ನು ಪಡೆದ ಭಾರತ 79.1 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯ್ತು. 5…