ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್ ಶಾ
ನವದೆಹಲಿ : ಆಧ್ಯಾತ್ಮಿಕ ನಾಯಕ ಸದ್ಗುರುಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿಯಾದರು. ಭಾರತೀಯ ಆಧ್ಯಾತ್ಮಿಕತೆ ಕುರಿತು ಸದ್ಗುರುಗಳ ಜೊತೆ ಚರ್ಚೆ ನಡೆಸಿದ್ದಾರೆ. ಸದ್ಗುರುಗಳನ್ನು ಭೇಟಿಯಾಗಿದ್ದು ಸಂತೋಷವಾಯಿತು. ಭಾರತೀಯ ಆಧ್ಯಾತ್ಮಿಕತೆ ಮತ್ತು ಸಮಾಜಗಳನ್ನು ಪರಿವರ್ತಿಸುವಲ್ಲಿ ಅದರ ಪಾತ್ರದ ಬಗ್ಗೆ…